ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.
ಬ್ರಹ್ಮಾವರ: ಇಲ್ಲಿನ ಕೊಕ್ಕರ್ಣೆಯಲ್ಲಿ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಲ್ಲಿ ಚುಚ್ಚಿ ಹತ್ಯೆಗೆ ಯತ್ನಿಸಿ ಬೈಕ್ ಬಿಟ್ಟು ಪರಾರಿಯಾದ ಘಟನೆ ಇಂದು ಬೆಳಿಗ್ಗೆ...
ಶಿರ್ವ: ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿಯನ್ನು ಹೆರಿಗೆ ಮಾಡಿಸಿ, ಬಳಿಕ ಮಗುವನ್ನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಿ.ಸಿ.ರೋಡಿನ ವೈದ್ಯ ಡಾ.ಸೋಮೇಶ್ ಸೊಲೊಮನ್, ಮಂಗಳೂರಿನಲ್ಲಿ ಪಿಜಿ ನಡೆಸುತ್ತಿರುವ ವಿಜಯಲಕ್ಷ್ಮೀ ಯಾನೆ ವಿಜಯ ಮತ್ತು ಅತ್ಯಾಚಾರ ಎಸಗಿದ ಆರೋಪಿ ನವನೀತ್ ನಾರಾಯಣ(25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಮಕ್ಕಳಾಗದ ಕಾರಣಕ್ಕೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ 92ನೇ…