ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ!
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು...
ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ ಸೇರಿದ್ದಾರೆ.
ವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ…