ದೈವಜ್ಞ ಸೊಸೈಟಿ ಬ್ಯಾಂಕ್ ಚುನಾವಣೆಯಲ್ಲಿ ಸತ್ಯನಾರಾಯಣ ಶೇಟ್ ಗೆ ಭರ್ಜರಿ ಗೆಲುವು.ಪ್ರತಿಸ್ಪರ್ಧಿ ಭಾಸ್ಕರ್ ಶೇಟ್ ಗೆ ಹೀನಾಯ ಸೋಲು.
ದೈವಜ್ಞ ಸೊಸೈಟಿ ಚುನಾವಣೆಯಲ್ಲಿ ಸಾಮಾನ್ಯ ಸ್ಥಾನದ ಬದಲು ಪ್ರವರ್ಗ ಎ ಯಲ್ಲಿ ಸ್ಪರ್ಧಿಸಿದ ಭಾಸ್ಕರ ಶೇಟ್ ಹೀನಾಯ ಸೋಲನ್ನ ಕಂಡಿದ್ದಾರೆ.ಇತ್ತೀಚೆಗೆ ನಡೆದ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2025-30ನೇ ಸಾಲಿನ ಆಡಳಿತ ಮಂಡಳಿ...