Author : Udupilive News

238 Posts - 0 Comments
ಉಡುಪಿ

ಬನ್ನಂಜೆಯಲ್ಲಿ ಹೆದ್ದಾರಿ ಡಿವೈಡರ್‌ ದ್ವಂಸ.ಲಂಚ ಪಡೆದು ಅಧಿಕಾರಿಗಳ ಕೃತ್ಯ ಸಾರ್ವಜನಿಕರ ಆಕ್ರೋಶ

Udupilive News
. ಉಡುಪಿ:ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯ ಡಿವೈಡರನ್ನು ಜೆಸಿಬಿಗಳ ಮೂಲಕ ಧ್ವಂಸಗೊಳಿಸಲಾಗಿದೆ.ಶನಿವಾರ ಮತ್ತು ಭಾನುವಾರ ರಜೆ ಇದ್ದ ಸಮಯವನ್ನು ಉಪಯೋಗಿಸಿಕೊಂಡು ಡಿವೈಡರ್ ಅಗೆದು ಹಾಕಲಾಗಿದೆ.ಬನ್ನಂಜೆಯಲ್ಲಿ ರುವ ಬಟ್ಟೆ ಅಂಗಡಿಯವನ ಅಂಗಡಿಗೆ ತೆರಳಲು ಅನುಕೂಲವಾಗುವಂತೆ ಡಿವೈಡರ್...
ಉಡುಪಿ

ಕೊಲ್ಲೂರು ಉಡುಪಿ ಧರ್ಮಸ್ಥಳ ಕ್ಷೇತ್ರ ಗಳ ಬಗ್ಗೆ ಅವಹೇಳನಕಾರಿ ವಿಡಿಯೋ ,ನಗರ ಠಾಣೆಯಲ್ಲಿ ಎಫ್ ಐ ಅರ್

Udupilive News
ಉಡುಪಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ,ಪವಿತ್ರ ಕ್ಷೇತ್ರಗಳಾದ ಉಡುಪಿ ಕೊಲ್ಲೂರು ಧರ್ಮಸ್ಥಳ ಕ್ಷೇತ್ರಗಳ ಬಗ್ಗೆ ಅವಹೇಳನಕರವಾಗಿ ವಿಡಿಯೋ ಮಾಡಿ ಹರಿಯಬಿಟ್ಟ ಕೇರಳದ ಎರಡು ವ್ಯಕ್ತಿಗಳ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಡುಪಿ...
ಉಡುಪಿ

ಬನ್ನಂಜೆಯಲ್ಲಿ ಹೆದ್ದಾರಿ ಡಿವೈಡರ್ ಒಡೆದು ಹಾಕಿದ ಪ್ರಕರಣ ,ಬಿಜೆಪಿ ಭ್ರಷ್ಚಚಾರಕ್ಕೆ ಹಿಡಿದ ಕೈ ಕನ್ನಡಿ : ಬನ್ನಂಜೆ ಸುರೇಶ್ ಶೆಟ್ಟಿ ಆಕ್ರೋಶ

Udupilive News
ಉಡುಪಿ: ಬನ್ನಂಜೆಯ ಬಟ್ಟೆಯಂಗಡಿ ಮಾಲೀಕನಿಗಾಗಿ ಉಡುಪಿ ನಗರಸಭೆ ರಾಷ್ಟ್ರೀಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿರುವುದು ಬಿಜೆಪಿಯ ಭ್ರಷ್ಟಾಚಾರ ಹಿಡಿದ ಕೈ ಕನ್ನಡಿಯಾಗಿದೆ ಎಂದು ನಗರ ಸಭೆ ನಾಮನಿರ್ದೇಶಿತ ಸದಸ್ಯ ಬನ್ನಂಜೆ ಸುರೇಶ್ ಶೆಟ್ಟಿ ಅರೋಪಿಸಿದ್ದಾರೆ....
ಉಡುಪಿ

ಮಗುವಿನ ಮೇಲೆ ದೌರ್ಜನ್ಯ ಎಸಗಿದ ಅರೋಪಿಯಿಂದ ಪೊಲೀಸರ ಮೇಲೆ ಅಟ್ಯಾಕ್

Udupilive News
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಪೋಕ್ಸೊ ಆರೋಪಿಯೋರ್ವ ರವಿವಾರ ಸ್ಥಳ ಮಹಜರು ಸಂದರ್ಭ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಬಗ್ಗೆ ವರದಿಯಾಗಿದೆ. ಈ ವೇಳೆ ಪೊಲೀಸರು ಲಾಠಿಯಿಂದ ಎರಡು...
ಉಡುಪಿ

ಉಡುಪಿ: ಶೀರೂರು ಪರ್ಯಾಯ; ಕಟ್ಟಿಗೆ ಮುಹೂರ್ತ ಸಂಪನ್ನ

Udupilive News
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿಯಾಗಿ “ಕಟ್ಟಿಗೆ ಮುಹೂರ್ತವು” ಶ್ರೀಕೃಷ್ಣ ಮಠದ ಪರಿಸರದಲ್ಲಿ ಇಂದು...
ಉಡುಪಿ

ಸಮಗ್ರ ತನಿಖೆ ಆಗುವುದು ಅಗತ್ಯ – ತಿಂಗಳೆ

Udupilive News
ಉಡುಪಿ: ಎನ್‌ಸಿಬಿ ಅಧಿಕಾರಿಗಳು, ಮಾದಕ ದ್ರವ್ಯ ಪೂರೈಕೆ ಪ್ರಕರಣದಲ್ಲಿ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾಲ್‌ಸೆಂಟರ್ ಮುಖ್ಯಸ್ಥನನ್ನು ಬಂಧಿಸುವ ಮೂಲಕ ಉಡುಪಿ-ಮಣಿಪಾಲ ಪರಿಸರದಲ್ಲಿ ಡ್ರಗ್ಸ್ ಜಾಲ ದೊಡ್ಡ ಮಟ್ಟ ಬೇರೂರಿದೆ ಎಂಬ ಅಂಶವನ್ನು ಬಯಲಿಗೆಳೆದಿದ್ದಾರೆ. ರಾಜ್ಯ ಸರಕಾರ...
ರಾಜ್ಯ

ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು

Udupilive News
ಬೀದರ್: ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ...
ಉಡುಪಿ

ಬೆಂಗಳೂರು ಜನತೆಯಿಂದ ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್

Udupilive News
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ ಕೋಮು...
ಉಡುಪಿ

ಉಡುಪಿ ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

Udupilive News
ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಸೌಹಾರ್ದ ಭೇಟಿ ನೀಡಿ, ಉಡುಪಿ ಜಿಲ್ಲಾ ಮುಸ್ಲಿ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು ಮುಸ್ಲಿಂ...
ದಕ್ಷಿಣ ಕನ್ನಡ

ಮಂಗಳೂರು| ಬಸ್ಸಿಗೆ ಕಲ್ಲು ತೂರಾಟ ಪ್ರಕರಣದ ಆರೋಪಿ ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ!

Udupilive News
ಮಂಗಳೂರು: ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣದ ತನಿಖೆಗೆ ತೆರಳಿದ್ದ ಪೊಲೀಸರೆ ದಂಗಾಗಿದ್ದು, ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ...