ಬಂಡುಕೋರರ ವಶದಲ್ಲಿ ಸಿರಿಯಾ: 75 ಮಂದಿ ಭಾರತೀಯರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ
ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ ಸೇರಿದ್ದಾರೆ. ವದೆಹಲಿ: ಸಿರಿಯಾ ಅಧ್ಯಕ್ಷ...