Author : Udupilive News

291 Posts - 0 Comments
ಉಡುಪಿಬೈಂದೂರು

ಬೈಂದೂರಿನಲ್ಲಿ‌ ಕಾಣಿಸಿಕೊಂಡ‌ ಚಡ್ಡಿ ಗ್ಯಾಂಗ್ !

Udupilive News
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ. ಬೈಂದೂರು ತಾಲೂಕಿನ ನಾಗೂರಿನ ಮನೆಯೊಂದರ ಅಂಗಳದಲ್ಲಿ ಚಡ್ಡಿಗ್ಯಾಂಗ್ ಸದಸ್ಯನೋರ್ವ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ...
ಉಡುಪಿಬೈಂದೂರು

ಬೈಂದೂರು: ಸ್ಕೂಟಿಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು ಪಲ್ಟಿ- ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆಯ ರಕ್ಷಣೆ

Udupilive News
ಬೈಂದೂರು: ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು, ಲಾರಿ ಮಗುಚಿ ಬಿದ್ದು ಮಹಿಳೆ ಮಣ್ಣಿನಡಿ ಸಿಲುಕಿ ಅದೃಷ್ಟವಶಾತ್ ಪಾರಾದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ...
ಉಡುಪಿ

ಉಡುಪಿ‌ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ

Udupilive News
ಉಡುಪಿ-ಕಡಗೋಲು ಕೃಷ್ಣನ ಉಡುಪಿಯಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದೆ. ನರಕಚತುರ್ದಶಿಯ ಪ್ರಯುಕ್ತ ಕೃಷ್ಣ ಮಠದಲ್ಲಿ ವಿಶೇಷ ಪೂಜೆಗಳು ಜರುಗಿದವು. ಪರ್ಯಾಯ ಮಠಾಧೀಶರು ಮತ್ತು ಮಠದ ಸಿಬ್ಬಂದಿಗಳು ಜೊತೆಯಾಗಿ ಬೆರೆತು ತೈಲಾಭ್ಯಂಜನ ಮಾಡಿಕೊಳ್ಳೋದು ಈ ದಿನ ದ...
ಉಡುಪಿ

ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ; ಸಂಸದ ಕೋಟ ಶ್ರೀನಿವಾಸ ಪೂಜಾರಿ

Udupilive News
ಉಡುಪಿ: ಪೇಜಾವರ ಶ್ರೀಗಳ ಬಗ್ಗೆ ಬಿಕೆ ಹರಿಪ್ರಸಾದ್ ಲಘುವಾಗಿ ಮಾತನಾಡಿದ್ದು, ಹಿಂದೂ ಸಮಾಜಕ್ಕೆ ನೋವು ತಂದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಪೇಜಾವರ ಶ್ರೀಗಳ ಕುರಿತು ಅವಹೇಳಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ...
ಉಡುಪಿ

ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪಗೆ ಬೀಳ್ಕೊಡುಗೆ

Udupilive News
ಉಡುಪಿ, ಅ.29: ಉಡುಪಿ ನಗರಸಭಾ ಪೌರ ನೌಕರರ ಸಂಘದ ವತಿಯಿಂದ ನಿವೃತ್ತರಾಗುತ್ತಿರುವ ಪೌರಾಯುಕ್ತ ರಾಯಪ್ಪ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿದ ಪೌರಾಯುಕ್ತ ರಾಯಪ್ಪ ಮಾತನಾಡಿ, ಮೊದಲು ನಾವು...
ಉಡುಪಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ

Udupilive News
ಉಡುಪಿ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಪ್ಪು ಅಭಿಮಾನಿಗಳ ಬಳಗ ಉಡುಪಿ ಜಿಲ್ಲೆ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರೀತಿಯ ಪುನೀತ್ ರಾಜಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆಯ...
ಉಡುಪಿ

ನ.4ರಿಂದ 10ರವರೆಗೆ ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ದತ್ತಮಾಲಾ ಅಭಿಯಾನ; ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಭಾಗಿ

Udupilive News
ಉಡುಪಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ದತ್ತ ಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ನ.4 ರಿಂದ 10 ರವರೆಗೆ ನಡೆಯಲಿದ್ದು, ಉಡುಪಿಯಿಂದ 500ಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಸುದರ್ಶನ...
ಉಡುಪಿ

ಪೇಜಾವರ ಶ್ರೀಗಳ ಬಗ್ಗೆ ಅವಹೇಳಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

Udupilive News
ಬಿ.ಕೆ. ಹರಿಪ್ರಸಾದ್ ಕೂಡಲೇ ಪೇಜಾವರ ಶ್ರೀಗಳ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಕೈಗೊಳ್ಳುತ್ತೇವೆ; ಬ್ರಾಹ್ಮಣ ಮಹಾಸಭಾ ಎಚ್ಚರಿಕೆ ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕುರಿತು ಅವಹೇಳಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಬಿ.ಕೆ...
ಉಡುಪಿ

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವಿಳಂಬ ಖಂಡಿಸಿ ಸೇತುವೆ ಹೋರಾಟ ಸಮಿತಿಯಿಂದ ಪ್ರತಿಭಟನೆ

Udupilive News
ಶೀಘ್ರವೇ ರೈಲ್ವೆ ಬ್ರಿಡ್ಜ್ ಕಾಮಗಾರಿ ಪೂರ್ಣಗೊಳಿಸಿ: ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಒತ್ತಾಯ ಉಡುಪಿ: ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.ಇದರಿಂದಾಗಿ...
ಉಡುಪಿ

ಪೆರಂಪಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ; 1.87 ಲಕ್ಷ ಮೌಲ್ಯದ ಗಾಂಜಾ ವಶ

Udupilive News
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್‌ ಬಳಿ ನಡೆದಿದೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27) ಬಂಧಿತ ಆರೋಪಿ. ಈತನಿಂದ 1,87,500 ಮೌಲ್ಯದ...