ಶಾಲಾ ವಾಹನಗಳ ವಿರುದ್ದ ಪೊಲೀಸ್ ಕಾರ್ಯಚರಣೆ.282 ಕೇಸ್ 1,60,000 ಸಾವಿರ ದಂಡ.
ಉಡುಪಿ: ಕಳೆದ ಹಲವು ದಿನಗಳಿಂದ ಶಾಲಾ ವಾಹನಗಳು ಅಜಾಗರುಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸುತ್ರಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಚರಣೆಗೆ ಇಳಿದಿತ್ತು . ವಿಶೇಷ ತಪಾಷಣಾ ಡ್ರೈವ್...
