ಸಾಂಪ್ರದಾಯಿಕ ಉತ್ಪನ್ನ ಉತ್ತೇಜನ ಸಮಿತಿ, ಉಡುಪಿ ಇವರ ಆಶ್ರಯದಲ್ಲಿ ಹಲಸು – ಮಾವು – ಕೃಷಿ – ಕೌಶಲ ಬೃಹತ್ ಮೇಳವನ್ನು ರೈತ ಸೇವಾ ಕೇಂದ್ರದ ವಠಾರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ...
ಇಡುಪಿ: ಎಸ್ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು...
ಉಡುಪಿ: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ...
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣ ಮಠಕ್ಕೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ ಮತ್ತು ಪಕ್ಷದಲ್ಲಿ ನಡೆದಿರುವ ರಾಜಕೀಯ ವಿಚಾರದ ಬಗ್ಗೆ ಹೇಳಿರುವ ಠೀಕೆಗಳಿಗೆ ಕಾಂಗ್ರೆಸ್ ಮುಖಂಡ...
ಉಡುಪಿ: ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಇಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ.ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿ...
ಮಣಿಪಾಲ: ಕಳೆದ ಹತ್ತೊಂಬತ್ತನೇ ತಾರೀಖಿನಂದು ಅನುಮಾನಸ್ಪವಾದವಾಗಿ ಮೃತ ಪಟ್ಟ ಪದ್ಮಬಾಯಿ ಎನ್ನುವವರ ಸಾವು ಕೊಲೆ ಎಂಬುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಸ್ವಂತ ಮಗನೇ ತಾಯಿಯ ಕತ್ತಿಗೆ ಶಾಲು ಬಿಗಿದು ಕೊಲೆ ಮಾಡಿರುವ ಬಗ್ಗೆ ಪತ್ತೆ ಹಚ್ಚಲಾಗಿದೆ.ಅರೋಪಿ...
ಉಡುಪಿ: ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಸಹಾನುಭೂತಿಯಿಂದ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ...
ಉಡುಪಿ: ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ...
ಉಡುಪಿ: ಪತ್ನಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಾಳೆಂದು ಕೋಪಗೊಂಡು ಗಲಾಟೆ ಮಾಡಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೈದು ಪರಾರಿಯಾಗಿದ್ದ ಪತಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ : ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ...
ಬೆಂಗಳೂರು:ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಹಣ...