Author : Udupilive News

291 Posts - 0 Comments
ಉಡುಪಿ

ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

Udupilive News
ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ನಾಟಕ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯ: ಡಾ.ವಿದ್ಯಾ ಕುಮಾರಿ

Udupilive News
ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ....
ಉಡುಪಿರಾಜ್ಯ

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಸನ್ಮಾನ ಪ್ರಕರಣ :ಪ್ರತಿಗಾಮಿ ಶಕ್ತಿಗಳು ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿವೆ – ಇದ್ರೀಸ್ ಹೂಡೆ

Udupilive News
ಉಡುಪಿ:ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳು ಜಾಮೀನಿಂದ ಬಿಡುಗಡೆಯಾಗಿ ಬಂದ ಸಂದರ್ಭದಲ್ಲಿ ಅವರನ್ನು ಹಿಂದುತ್ವವಾದಿ ಸಂಘಟನೆಗಳು ಸನ್ಮಾನಿಸಿದ ಘಟನೆಯನ್ನು ಖಂಡಿಸಿ ಉಡುಪಿಯ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಾಮಾಜಿಕ ಹೋರಾಟಗಾರ ಇದ್ರಿಸ್...
ಉಡುಪಿ

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

Udupilive News
ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ನಗರದ ಬಸ್ ನಿಲ್ದಾಣದ ಬಳಿಯ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ ನಗರ ಮದ್ಯೆ ಕತ್ತು ಸೀಳಿ ಸ್ನೆಹಿತನ ಕೊಲೆ.

Udupilive News
ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ...
ಉಡುಪಿಕಾಪು

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Udupilive News
ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ...
ಉಡುಪಿದಕ್ಷಿಣ ಕನ್ನಡರಾಜ್ಯರಾಷ್ಟ್ರೀಯ

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News
ಬೆಂಗಳೂರು: ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು (Bengaluru Kambala) ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ‘ಪೆಟಾ’ (PETA India) ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ...
ಅಂತಾರಾಷ್ಟ್ರೀಯಉಡುಪಿ

ದುಬೈನ ಫಾರ್ಚ್ಯೂನ್ ಸಂಸ್ಥೆಗೆ 2.5 ಕೋಟಿ ವಂಚಿಸಿ‌ ಬಂಧನಕ್ಕೊಳಗಾಗಿದ್ದ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

Udupilive News
ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಪಾರ್ಚೂನ್ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ...
ಉಡುಪಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಪ್ರಸಾರ: ಮಲ್ಪೆ‌ಠಾಣೆಯಲ್ಲಿ‌ ದೂರು ದಾಖಲಿಸಿದ ಪ್ರಸಾದ್ ರಾಜ್ ಕಾಂಚನ್

Udupilive News
ಮಲ್ಪೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ದುಷ್ಕರ್ಮಿಗಳು ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದಾರೆ. ಇಂತಹ ಕೃತ್ಯವೆಸಗಿರುವ ಆರೋಪಿತರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಮಲ್ಪೆ ಪೊಲೀಸ್...
ಉಡುಪಿ

ದೀಪಾವಳಿಯ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಮತ್ತು ಆಧುನಿಕ ಗೂಡು ದೀಪ ಸ್ಪರ್ಧೆ.

Udupilive News
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡು ದೀಪ ಸ್ಪರ್ಧೆಯನ್ನು ಅಕ್ಟೋಬರ್ 27ರಂದು ಶ್ರೀಕೃಷ್ಣ ಮಠದಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ಏರ್ಪಡಿಸಲಾಗಿದೆ.ಸ್ಪರ್ಧೆಯ ನಿಯಮಾವಳಿಗಳು ಹೀಗಿವೆ:1. ಗೂಡ ದೀಪ ಸ್ಪರ್ದೆಯು ಎರಡು...