ಅಂಬಲಪಾಡಿ ಬಾಲ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್
ಉಡುಪಿ, ಜೂ.9: ಅಂಬಲಪಾಡಿ 49ನೇ ವರ್ಷದ ಬಾಲ ಗಣೇಶೋತ್ಸವ ಸಮಿತಿಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ರವಿವಾರ ಅಂಬಲಪಾಡಿಯಲ್ಲಿ ಸಮಿತಿ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಸಮಿತಿಯ ಗೌರವಾಧ್ಯಕ್ಷರಾಗಿ...
