Author : Udupilive News

291 Posts - 0 Comments
ಉಡುಪಿ

ಬೆಂಗಳೂರು ಜನತೆಯಿಂದ ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್

Udupilive News
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ ಕೋಮು...
ಉಡುಪಿ

ಉಡುಪಿ ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

Udupilive News
ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಸೌಹಾರ್ದ ಭೇಟಿ ನೀಡಿ, ಉಡುಪಿ ಜಿಲ್ಲಾ ಮುಸ್ಲಿ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು ಮುಸ್ಲಿಂ...
ದಕ್ಷಿಣ ಕನ್ನಡ

ಮಂಗಳೂರು| ಬಸ್ಸಿಗೆ ಕಲ್ಲು ತೂರಾಟ ಪ್ರಕರಣದ ಆರೋಪಿ ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ ಪತ್ತೆ!

Udupilive News
ಮಂಗಳೂರು: ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣದ ತನಿಖೆಗೆ ತೆರಳಿದ್ದ ಪೊಲೀಸರೆ ದಂಗಾಗಿದ್ದು, ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ...
ಉಡುಪಿಕಾರ್ಕಳ

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ. ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ

Udupilive News
ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೮ರಂದು ಧರ್ಮಯೋಗಿ ಮೋಹನ ಸ್ವಾಮೀಜಿಯವರ ೪ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ...
ಉಡುಪಿ

ಪೆರಂಪಳ್ಳಿ ಚರ್ಚಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

Udupilive News
ಮಣಿಪಾಲ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಪೆರಂಪಳ್ಳಿ ಫಾತಿಮಾ ಮಾತೆ ಚರ್ಚಿಗೆ ಸೌಹಾರ್ದ ಭೇಟಿ ನೀಡಿ ಚರ್ಚಿನ ಧರ್ಮಗುರುಗಳೊಂದಿಗೆ ಮಾಹಿತಿ ಪಡೆದರು. ಚರ್ಚಿನ ಇತಿಹಾಸ, ಕ್ರೈಸ್ತ ಸಮುದಾಯದ ವಿವರ...
ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ಪುತ್ತೂರು : ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ; ಮೈಸೂರಲ್ಲಿ ಆರೋಪಿಯ ಬಂಧನ

Udupilive News
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ನನ್ನು ಜು. ಶುಕ್ರವಾರ ಪೊಲೀಸರು...
ಉಡುಪಿದಕ್ಷಿಣ ಕನ್ನಡ

ಪ್ರಚೋದನಕಾರಿ ಹೇಳಿಕೆ ಶರಣ್ ಪಂಪ್ ವೆಲ್ ವಿರುದ್ದ ಕೇಸ್.

Udupilive News
ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆಯ ಬಗ್ಗೆ ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್...
ಉಡುಪಿದಕ್ಷಿಣ ಕನ್ನಡ

ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ- ರಮೇಶ್ ಕಾಂಚನ್

Udupilive News
ಬ್ರಹ್ಮಾವರದ ಕುಂಜಾಲಿನಲ್ಲಿ ಗೋ ಹತ್ಯೆ ಮಾಡಿ ಅದರ ರುಂಡ ಮತ್ತು ಕಾಲುಗಳನ್ನು ರಸ್ತೆಗೆ ಎಸೆದ ಕೃತ್ಯದ ಹಿಂದೆ ಜಿಹಾದಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿರುವ ವಿಶ್ವ ಹಿಂದೂ ಪರಿಷದ್ ನಾಯಕ ಶರಣ್ ಪಂಪ್...
ಉಡುಪಿ

ಶಾಂತಿ ಸೌಹರ್ದೆತೆ ತವರೂರಲ್ಲಿ ಬೆಂಕಿ ಹಚ್ಚೋ ಕೆಲಸ ಮಾಡದಿರಿ.ಶರಣ್ ಪಂಪ್ ವೆಲ್ ವಿರುದ್ದ ಕಿಡಿ ಕಾರಿದ ಪ್ರಸಾದ್ ರಾಜ್ ಕಾಂಚನ್.

Udupilive News
ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತೀವ್ರ ಆಕ್ರೋಶ...
ರಾಜ್ಯ

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

Udupilive News
ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...