Author : Udupilive News
291 Posts -
0 Comments
ಗೃಹಲಕ್ಷ್ನಿ ಹಣದಿಂದ ಕವಾಟು ಖರೀದಿಸಿ ಫೋಟೊ ಹಂಚಿಕೊಂಡ ಮಹಿಳೆ
ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ...
ವಿದ್ಯುತ್ ಪ್ರಸರಣ ಕಾಮಗಾರಿ: ರೈತರಿಗೆ ತೊಂದರೆಯಾಗದಂತೆ ಕ್ರಮ
ಉಡುಪಿ: ಉಡುಪಿಯಿಂದ ಕೇರಳಕ್ಕೆ ಸಾಗುವ ವಿದ್ಯುತ್ ಪ್ರಸರಣದ ತಂತಿ ಅಳವಡಿಕೆ ಕಾಮಗಾರಿಯನ್ನು ರೈತರಿಗೆ ತೊಂದರೆಯಾಗದಂತೆ ನಿರ್ವಹಿಸಲು ಸಂಬಂಧಿತರಿಗೆ ಸೂಚಿಸುವುದಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಉಡುಪಿ- ಕಾಸರಗೋಡು 400...
ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ
ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಮಂಗಳವಾರ ಬೈಂದೂರು...
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ
ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆಯವರು ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ...
ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ...
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಇಡೀ ದೇಶಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಮಾದರಿ ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
ಉಡುಪಿ:ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ:69 ಸಾಧಕರಿಗೆ ಗೌರವ
ಬೆಂಗಳೂರು, ಅ.30- ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನ್ತಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ನಿರ್ಮಿಸಿದ ಅರುಣ್ ಯೋಗಿರಾಜ್ ಹುಲಿಕಲ್ ನಟರಾಜ್ , ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾಚೌಧರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ....
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವಯ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ...
