ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.
ಬ್ರಹ್ಮಾವರ: ಇಲ್ಲಿನ ಕೊಕ್ಕರ್ಣೆಯಲ್ಲಿ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಲ್ಲಿ ಚುಚ್ಚಿ ಹತ್ಯೆಗೆ ಯತ್ನಿಸಿ ಬೈಕ್ ಬಿಟ್ಟು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಕೊಕ್ಕರ್ಣೆ ಪೂಜಾರಿಬೆಟ್ಟು ನಿವಾಸಿ ರಕ್ಷಿತಾ (20) ಎಂದು...
