Author : Udupilive News

291 Posts - 0 Comments
ಉಡುಪಿ

ಮಣಿಪಾಲದ ಎರಡು ಬಾರ್ ಗಳ‌ ಲೈಸೆನ್ಸ್ ರದ್ದು ಪಡಿಸುವಂತೆ ಡಿಸಿ ಸೂಚನೆ

Udupilive News
: ಮಣಿಪಾಲ ದಲ್ಲಿ ಅಕ್ರಮವಾಗಿ ನಿಯಮ ಮೀರಿ ನಡೆಸುತ್ತಿದ್ದ ಎರಡು ಬಾರ್ ಅ್ಯಂಡ್ ರೆಸ್ಟೋರೆಂಟ್ ಗಳ ಲೈಸನ್ಸ್ ರದ್ದು ಗೊಳಿಸುವಂತೆ ಉಡುಪಿ ಜಿಲ್ಲಾಧಿಕಾರಿ ನಗರ ಸಭೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಮಣಿಪಾಲದ ಅಂಬಾಗಿಲು ರಸ್ತೆಯಲ್ಲಿರುವ...
ಉಡುಪಿಕಾರ್ಕಳರಾಜ್ಯ

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್  ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ  ಕೊಂದೇ ಬಿಟ್ಟಳು.

Udupilive News
ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ.ಪ್ರತಿಮಾ ಎಂಬಾಕೆಯೇ...
ಉಡುಪಿಕುಂದಾಪುರ

ಕುಂದಾಪುರ: ಹಾಡುಹಗಲೇ ಮನೆಗೆ ನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳವು.

Udupilive News
ಕುಂದಾಪುರ: ನಗರದ ಹೊರವಲಯದಲ್ಲಿರುವ ಹಂಗಳೂರು ಸಮೀಪದ ಬ್ರಹ್ಮಗುಡಿ ರಸ್ತೆಯಲ್ಲಿ ಹಾಡಹಗಲೇ ಜನವಸತಿ ಪ್ರದೇಶದ ಜಗದೀಶ್ ಚಂದ್ರ ನಾಯರ್ ಎ೦ಬವರ ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ...
ಉಡುಪಿ

ರಾತೋರಾತ್ರಿ ಲಾಠಿ ಹಿಡಿದು ಬೀದಿಗಿಳಿದ ಉಡುಪಿ ಪೊಲೀಸರು.ನಗರದ ಸಿಟಿ ಬಸ್ಸು ನಿಲ್ದಾಣದ ಬಳಿ ಮಂಗಳಮುಖಿಯರ ವಿರುದ್ದ ಕಾರ್ಯಚರಣೆಗಿಳಿದ ಖಾಕಿ ಪಡೆ.

Udupilive News
ನಗರದಲ್ಲಿ ನೂರಾರು ಪೊಲೀಸರ ಪಡೆ ಲಾಠಿ ಹಿಡಿದು ಧೀಢಿರಾಗಿ ಮಂಗಳಮುಖಿಯರ ವಿರುದ್ದ ಕಾರ್ಯಚರಣೆಗಿಳಿದಿದ್ದರು https://www.instagram.com/reel/DBhHLTYOvxf/?igsh=b3piYzg1dTY5d215 ನೂರಾರು ಪೊಲೀಸರು ನಗರದ ಸಿಟಿಬಸ್ ನಿಲ್ದಾಣ,ನರ್ಮ್ ಬಸ್ ನಿಲ್ದಾಣ,ಕೆ ಎಸ್ ಅರ್ ಟಿ ಸಿ ಹಳೇ ಬಸ್ಸು ನಿಲ್ದಾಣ...
ಉಡುಪಿ

ಉಡುಪಿ: ಕಳವಾಗಿದ್ದ 30ಕ್ಕೂ ಅಧಿಕ ಮೊಬೈಲ್ ಫೋನ್‌ ವಾರಸುದಾರರಿಗೆ ಹಸ್ತಾಂತರ

Udupilive News
ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಠಾಣೆಯ ಮುಂಭಾಗದಲ್ಲಿ ಗುರುವಾರ ನಡೆಯಿತು. ಮೊಬೈಲ್ ಹಸ್ತಾಂತರಿಸಿ ಮಾತನಾಡಿದ ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ.‌ ಅವರು,...
ರಾಜ್ಯ

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ

Udupilive News
ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ* *ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ...
ರಾಜ್ಯ

ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

Udupilive News
ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌ ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ ಚನ್ನಪಟ್ಟಣ ಅ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ...
ಉಡುಪಿ

ಸಹಕಾರ ಭಾರತಿ,ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ಆಯ್ಕೆ.

Udupilive News
ಉಡುಪಿ: ಸಹಕಾರಿ ಕ್ಷೇತ್ರದ ರಾಷ್ಟ್ರಮಟ್ಟದ ಸಹಕಾರಿ ಸಂಘಟನೆಯಾದ ಸಹಕಾರ ಭಾರತಿಯ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ರವರು ಆಯ್ಕೆಯಾಗಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಹಂಸ ಚೈತನ್ಯ ಸೊಸೈಟಿಯ ಅಧ್ಯಕ್ಷರಾದ ಸುದೀಶ್ ನಾಯಕ್, ಸಂಘಟನಾ...
ಕುಂದಾಪುರಬೈಂದೂರು

ಕೊನೆಗೂ ಅಲೂರಿನ ಪಿಸ್ತೂಲ್ ಗ್ಯಾಂಗ್ ಅರೆಸ್ಟ್.ಗಂಗೊಳ್ಳಿ ಪೊಲೀಸರ ಕಾರ್ಯಚರಣೆ.

Udupilive News
ಪಡುಕೋಣೆ ಜನತೆಯನ್ನು ಬೆಚ್ಚಿ ಬೀಳಿಸಿದ ಪ್ರಕರಣ: ಕೊನೆಗೂ ಆಲೂರಿ‌ನ ಪಿಸ್ತೂಲ್ ಗ್ಯಾಂಗ್ ಅಂದರ್! ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಮಾರಕಾಯುಧಗಳಿಂದ ಸಿನಿಮೀಯ ರೀತಿಯಲ್ಲಿ ಬಂದ ತಂಡ ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಗೆ ತಪ್ಪಿದ...
ದಕ್ಷಿಣ ಕನ್ನಡರಾಜ್ಯ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು. ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’ಎಂದ ವಿಜಯೇಂದ್ರ

Udupilive News
ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು...