Author : Udupilive News

291 Posts - 0 Comments
ರಾಜ್ಯ

ವಾಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಗೆಲುವು ಶತಸಿದ್ದ ಸಿಎಂ ಸಿದ್ದರಾಮಯ್ಯ

Udupilive News
ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.ಮಾಧ್ಯಮದವರೊಂದಿಗೆ ಮಾತನಾಡುತ್ತಾ..ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ...
ಉಡುಪಿ

ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ

Udupilive News
ಉಡುಪಿ: ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಗ್ಯಾರಂಟಿಗಳ ಜಾಲಕ್ಕೆ ಸಿಲುಕಿಸಿ ವಾಮ ಮಾರ್ಗದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್ ಇದೀಗ ಜನತೆಯನ್ನು ವಂಚಿಸಿ ಲಕ್ಷಾಂತರ ಬಿಪಿಎಲ್ ಕಾರ್ಡ್ ಗಳ ರದ್ದತಿಗೆ ತೀರ್ಮಾನ ಕೈಗೊಂಡಿರುವುದು ರಾಜ್ಯ ಸರಕಾರದ...
ಉಡುಪಿಕಾಪುಕಾರ್ಕಳಬೈಂದೂರು

ಇಂದ್ರಾಳಿ ಬ್ರಿಡ್ಜ್ ಅವ್ಯವಸ್ಥೆ ವಿರುದ್ದ ಪ್ರತಿಭಟನೆಗೆ ಸಿದ್ದತೆ.ಬ್ರಿಡ್ಜ್ ಬಳಿ ದೌಡಾಯಿಸಿದ ಸಂಸದ,ಶಾಸಕರು.ಜನವರಿ ಹದಿನೈದರೊಳಗೆ ಪೂರ್ಣಗೊಳಿಸುವುದಾಗಿ ಮತ್ತೊಂದು ಭರವಸೆ ನೀಡಿದ ಕೋಟ

Udupilive News
ಉಡುಪಿ: ಭಾರೀ ವಿವಾದಕ್ಕೀಡಾಗಿರುವ ಇಂದ್ರಾಳಿ ಬ್ರಿಡ್ಜ್ ಕಾಮಾಗಾರಿ ಅವ್ಯವಸ್ಥೆಯ ವಿರುದ್ದ ಹೋರಾಟ ಸಮಿತಿ ಪ್ರತಿಭಟನೆಗೆ ಸಿದ್ದಾವಗುತ್ತಿದ್ದಂತೆ ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಕಾಮಾಗಾರಿ ಪ್ರದೇಶಕ್ಕೆ ದೌಡಾಯಿಸಿದ್ದಾರೆ....
ಉಡುಪಿರಾಜ್ಯ

ಅಕ್ಟೋಬರ್ 24 ರಂದು ಬಾಬಾ ರಾಮ್ ದೇವ್ ಉಡುಪಿಗೆ ,ಮೂರು ದಿನಗಳ ಕಾಲ ಯೋಗ ತರಗತಿ.

Udupilive News
ಅಖಿಲ ಭಾರತ ಪ್ರಾಚ್ಯ ವಿದ್ಯಾವಿ ಸಮ್ಮೇಳನ ಉದ್ಘಾಟಿಸಲಿರುವ ಬಾಬಾರಾಮ್ ದೇವ್ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಮೂರು ದಿನಗಳ ಕಾಲ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ ನಡೆಯಲಿದೆ. ಅಖಿಲ ಭಾರತ ಪ್ರಾಚ್ಯ ವಿದ್ಯಾ...
ಉಡುಪಿಕಾಪು

ನ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

Udupilive News
ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ...
ಉಡುಪಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯ ಸಂಘದ “ಶತಾಭಿವಂದನಂ “ಆಚರಣೆ ಸಮಾರೋಪ ಸಂಭ್ರಮ

Udupilive News
ಅಕ್ಟೋಬರ್ 27 ‘ಶತಾಭಿವಂದನಂ’ ಆಚರಣೆ ಸಮಾರೋಪ ಸಂಭ್ರಮ1923ರಲ್ಲಿ ಕೆಮ್ಮಣ್ಣಿನಲ್ಲಿ ದಿ. ಪಿ. ವೆಂಕಟಕೃಷ್ಣ ರಾವ್, ದಿ. ಜನಾಬ್ ಆಲಿ ಸಾಹೇಬರಿಂದ ಸ್ಥಾಪಿಸಲ್ಪಟ್ಟು, ಶತಮಾನೋತ್ಸವ ಸಂಭ್ರಮದಲ್ಲಿರುವ ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಾಭಿವಂದನಂ ಸಮಾರೋಪ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರು

ಅ. 26-27 ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ

Udupilive News
ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ...
ರಾಜ್ಯರಾಷ್ಟ್ರೀಯ

ಲೌಕಿಕ ಜೀವನ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾದ ಇಬ್ಬರು ಯುವತಿಯರು

Udupilive News
ದಾವಣಗೆರೆ: ಮದುವೆ ಸಂಭ್ರಮದಲ್ಲಿರಬೇಕಾದ 26 ವರ್ಷದ ಇಬ್ಬರು ಜೈನ ಸಮುದಾಯದ ಯುವತಿಯರು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾಗಿದ್ದಾರೆ. ದಾವಣಗೆರೆ ಮೂಲದ ಯುವತಿ ಮಾನಸಿ ಕುಮಾರಿ ಹಾಗೂ ಗೋಕಾಕ್‍ನ (Gokak) ಮುಮುಕ್ಷ ಭಕ್ತಿ ಕುಮಾರಿಯವರು ಸನ್ಯಾಸತ್ವ ಸ್ವೀಕಾರಕ್ಕೆ...
ರಾಜ್ಯ

ದೀಪಾವಳಿಗೆ ಟಿಕೆಟ್ ದರ ಭಾರಿ ಏರಿಕೆ : ಖಾಸಗಿ ಬಸ್ ಮಾಲೀಕರಿಂದ ರಾಜಾರೋಷವಾಗಿ ಸುಲಿಗೆ.

Udupilive News
ಬೆಂಗಳೂರು:ದೀಪಾವಳಿ ಹಬ್ಬಕ್ಕೆ ತಮ ಊರಿಗೆ ತೆರಳಲು ಮುಂದಾಗಿದ್ದ ಜನರಿಗೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಶಾಕ್ ನೀಡಿದೆ.ಹಬ್ಬದ ಹಿಂದಿನ ದಿನ ಖಾಸಗಿ ಬಸ್ಗಳ ಸೀಟ್ಗಳೆಲ್ಲಾ ಬಹುತೇಕ ಬುಕ್ ಆಗಿದ್ದು...
ಉಡುಪಿ

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ* :*ವಾರಸುದಾರರ ಪತ್ತೆಗೆ ಸೂಚನೆ

Udupilive News
ಉಡುಪಿ : ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ 5 ತಿಂಗಳ ಹಿಂದೆ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಾ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆದು ಮಂಜೇಶ್ವರದ...