Author : Udupilive News

159 Posts - 0 Comments
ಉಡುಪಿ

ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್- ಬ್ಲೇಸರ್ ತಂಡಕ್ಕೆ ಪ್ರಶಸ್ತಿ

Udupilive News
ಉಡುಪಿ:ಮಾರ್ನಿಂಗ್ ಶೆಟಲ್ ಫ್ರೆಂಡ್ಸ್, ಅಜ್ಜರಕಾಡು ಆಯೋಜಿಸಿದ್ದ ಶಟಲ್ ಬ್ಯಾಡ್ಮಿಂಟನ್ ಲೀಗ್ ಪಂದ್ಯಾಟ ತಾರೀಕು 1.09.2024 ರಂದು ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಡಾ. ರೋಷನ್...
ಉಡುಪಿಕಾರ್ಕಳ

ಬಾಗಿಲ ಬಳಿಯಿಟ್ಟಿದ್ದ ಕೀ ಬಳಸಿ ಕಳ್ಳತನ .ಅರೋಪಿ ಬಂಧನ.

Udupilive News
ಕಾರ್ಕಳ:ಮನೆಯ ಬಾಗಿಲ ಬಳಿ ಇರಿಸಿದ್ದ ಕೀಯನ್ನು ಬಳಸಿ, ಕಳ್ಳತನ ಮಾಡಿದ್ದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯಲ್ಲಿ ಕೀಯನ್ನು ಹೊರಗಡೆ ಡಬ್ಬಿಯಲ್ಲಿ ಇರಿಸಿಲಾಗಿತ್ತು. ಈ ಕೀ ಬಳಸಿ...
ಕಾರ್ಕಳ

ಕಾರ್ಕಳ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಬ್ಯಾನರ್ – ಇಬ್ಬರ ಬಂಧನ

Udupilive News
ಕಾರ್ಕಳ: ಇಲ್ಲಿನ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ...
ಅಂತಾರಾಷ್ಟ್ರೀಯರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

Udupilive News
ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಯಾವೆಲ್ಲ ಅಂಶಗಳು ಇರಲಿವೆ ಎನ್ನುವ ಕುರಿತು ಕುತೂಹಲ ಮೂಡಿದೆ. ದರ್ಶನ್ ಅವರು ಎ2 ಆರೋಪಿ ಆಗಿ ಮುಂದುವರಿದ್ದಾರೆ....
ಉಡುಪಿದಕ್ಷಿಣ ಕನ್ನಡರಾಜ್ಯ

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News
 ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ...
ಕಾಪು

ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

Udupilive News
ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್...
ಉಡುಪಿಕುಂದಾಪುರಬೈಂದೂರುಬ್ರಹ್ಮಾವರ

ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನ: ಆರೋಪಿ ಬಂಧನ

Udupilive News
ಕುಂದಾಪುರ: ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮರವಂತೆ ಅಂಚೆ ಕಚೇರಿಯಲ್ಲಿ ನಡೆದ ಕಳ್ಳತನ ಪ್ರಯತ್ನಕ್ಕೆ ಸಂಬಂಧಿಸಿದಂತೆ ದೂರು...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

Udupilive News
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣ ಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ. ಕರಾವಳಿ...
ಉಡುಪಿದಕ್ಷಿಣ ಕನ್ನಡ

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News
ಉಡುಪಿ : ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನೊಬ್ಬ ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ ಉಡುಪಿಯಲ್ಲಿ ಕೇಳಿ ಬಂದಿದೆ. ಉಡುಪಿಯ ಮಣಿಪಾಲದಲ್ಲಿ ಈ ಘಟನೆ ನಡೆದಿದ್ದು, ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪದ ಮೇಲೆ ಸಹಪಾಠಿ...