ಧರ್ಮಸ್ಥಳ ಕ್ಷೇತ್ರದ ಗೌರವ ಹಾಗು ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ – ವಿಶ್ವ ಹಿಂದೂ ಪರಿಷದ್
ಉಡುಪಿ:ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿದ್ದು , ಸಮಗ್ರ ತನಿಖೆ ಮಾಡುವಂತೆ ವಿಶ್ವ ಹಿಂದೂ ಪರಿಷತ್ ಸರಕಾರಕ್ಕೆ ಆಗ್ರಹಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯವಿದ್ದು, ಅದು ಭಾರತದ...
