ಡಾ| ಟಿಎಂಎ ಪೈ ಶಿಕ್ಷಣ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಪುನರ್ಮಿಲನ
ಉಡುಪಿ ಡಾ| ಟಿಎಂಎ ಪೈ ಶಿಕ್ಷಣ ಮಹಾ ವಿದ್ಯಾಲಯದ ೧೯೮೦-೮೧ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಮಾಧವ ಮಂದಿರ ಸಭಾಂಗಣದಲ್ಲಿ ಜರಗಿತು. ಸಭಾಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಕೋ-ಆರ್ಡಿನೇಟರ್ ಡಾ| ಮಹಾಬಲೇಶ್ವರ ರಾವ್...