ಕೊರಗ ಅಭಿವೃದ್ಧಿ ಸಂಘ ಕುಕ್ಕುಂದೂರು ಉದ್ಘಾಟನೆ
ಕಾರ್ಕಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಕಾರ್ಕಳ ತಾಲೂಕಿನ ಕುಕ್ಕುಂದೂರು ವಲಯ ಮಟ್ಟದ ನೂತನ ಸಂಘವನ್ನು ಪೊಸನೊಟ್ಟು ಅಂಬೇಡ್ಕರ್ ಭವನದಲ್ಲಿ ಉದ್ಘಾಟಿಸಲಾಯಿತು. ನೂತನ ಸಂಘದ ಉದ್ಘಾಟನೆಯನ್ನು ಕುಕ್ಕುಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ...
