*ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಿಂದ ನಡೆದ ವಂಚನೆ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ – ರಮೇಶ್ ಕಾಂಚನ್*
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಆರೋಪದ ಕುರಿತು ‘ಕಲಂ 64’ರ ಅಡಿಯಲ್ಲಿ ವಿಚಾರಣೆಗೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರು ಆದೇಶ ನೀಡಿರು ವುದು...