Category : ಉಡುಪಿ

ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Udupilive News
ಉಡುಪಿ, ಅ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆ ಸಾವು

Udupilive News
ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ...
ಉಡುಪಿ

ರಸ್ತೆ ದಾಟುತ್ತಿದ್ದ ಪತಿ ಪತ್ನಿಯ ಬೈಕಿಗೆ ಬಸ್ ಡಿಕ್ಕಿ.ಪತಿ ಸಾವು,ಪತ್ನಿ ಗಂಭೀರ

Udupilive News
ಪಡುಬಿದ್ರೆ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ. 9ರಂದು...
Blogಉಡುಪಿ

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

Udupilive News
ಉಡುಪಿ, ಅಕ್ಟೋಬರ್ : ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು. ಅವರು ಇಂದು ಮಲ್ಪೆಯ ಸರಕಾರಿ...
ಉಡುಪಿ

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Udupilive News
ಉಡುಪಿ : 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ...
ಅಂತಾರಾಷ್ಟ್ರೀಯಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

Udupilive News
ಕುಂದಾಪುರ: ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ....
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

Udupilive News
ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅ. 9 ರಂದು ಬುಧವಾರ ಇಂದ್ರಾಳಿಯಲ್ಲಿ ನಡೆದಿದೆ. ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿಹೆಬ್ರಿ

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News
ಉಡುಪಿ: ಬ್ರಹ್ಮಾವರ, ತೀರ್ಥಹಳ್ಳಿ, ಕೊಪ್ಪದಲ್ಲಿ ವಸ್ತ್ರ ವೈವಿಧ್ಯಗಳ ಮಾರಾಟ ಮತ್ತು ಸೇವೆಗೆ ಹೆಸರುವಾಸಿಯಾದ 75 ವರ್ಷಗಳಿಂದ ಗ್ರಾಹಕರ ಮನೆಮಾತಾಗಿರುವ ‘ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ “ಶ್ರೀರಾಮ್ ಟೆಕ್ಸ್‌ ಟೈಲ್ಸ್” ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮುಖ್ಯರಸ್ತೆಯ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯಹೆಬ್ರಿ

ಉಡುಪಿ : ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ

Udupilive News
ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿಹೆಬ್ರಿ

ಉಡುಪಿಯ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಶುಭಾರಂಭ

Udupilive News
ಉಡುಪಿ: ಉಡುಪಿಯ ಹೃದಯಭಾಗ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಇಂದು ಶುಭಾರಂಭಗೊಂಡಿತು. ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ‌ ಶ್ರೀಪಾದರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ...