ಪ್ರಸಾದ್ ರಾಜ್ ಕಾಂಚನ್ ಹಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ
ಸಮಾಜಕ್ಕೆ ದೃಷ್ಟಿ ಕೊಡುವ ಕೆಲಸ ಮಾಡಬೇಕಾಗಿದೆ ವಿನಯ್ ಕುಮಾರ್ ಸೊರಕೆ. ಯುವಕರಲ್ಲಿ ಕಣ್ಣಿನ ಬಗ್ಗೆ ಕಾಳಜಿ,ಸಮಾಜದ ಬಗ್ಗೆ ಚಿಂತನೆ ಬಂತು ಎಂದರೆ ಕಾಂಗ್ರೆಸ್ ಪಕ್ಷದ ಭವಿಷ್ಯ ಹತ್ತು ವರ್ಷಗಳ ಕಾಲ ಮುಂದೆ ಹೋದಂತೆ ಐವನ್...
