Category : ಉಡುಪಿ

ಉಡುಪಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ

Udupilive News
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಾಗೀರಥಿ ಜನ್ಮ ದಿನದ ಪ್ರಯುಕ್ತ ಮಧ್ವ ಸರೋವರದಲ್ಲಿ ಸಂಪ್ರದಾಯದಂತೆ ಭಾಗೀರಥಿ ಸನ್ನಿಧಾನದಲ್ಲಿ ತೊಟ್ಟಿಲು ಪೂಜೆ, ಅಷ್ಟಾವಧಾನ ಸೇವೆಯು ನಡೆಯಿತು. ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ...
ಉಡುಪಿಕುಂದಾಪುರಬ್ರಹ್ಮಾವರ

20,000 ಲಂಚ: ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ.

Udupilive News
ಬ್ರಹ್ಮಾವರ: ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯ‌ರ್ ಅಶೋಕ್ ಪೂಜಾರಿ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿ,...
ಉಡುಪಿಕಾಪುಕಾರ್ಕಳ

ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸರಿಂದ ದಾಳಿ – ಬಿಹಾರ ಮೂಲದ ಆರೋಪಿ ಬಂಧನ.

Udupilive News
ಮಣಿಪಾಲ: ಉಡುಪಿ ಮಣಿಪಾಲ ರಸ್ತೆಯ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ಗೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಚುಮಾನ್‌ರಾಮ್ ಬಂಧಿತ ಆರೋಪಿ. ಈತ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿ

ಮಂಗಳೂರು: ಕಾರು ಅಫಘಾತ ಫೋಟೊಗ್ರಾಫರ್ ಸಾವು

Udupilive News
ಮಂಗಳೂರುಮಂಗಳೂರು: ಕಾರು ಅಫಘಾತ ಫೋಟೊಗ್ರಾಫರ್ ಸಾವು.\nಮಂಗಳೂರು : ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.ಅಪಘಾತದ ಲ್ಲಿ...
ಅಂತಾರಾಷ್ಟ್ರೀಯಉಡುಪಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

Udupilive News
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಮೇ 1, 2025 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು...
ಉಡುಪಿ

ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಬೆಂಬಲ: ಆಪರೇಷನ್ ಸಿಂಧೂರ್ ಬಗ್ಗೆ ಸಿಪಿಐ(ಎಂ)

Udupilive News
ಉಡುಪಿ: ಪಾಕಿಸ್ತಾನ-ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಅನ್ನು ನಡೆಸಿವೆ. ಈ ಪ್ರಹಾರಗಳನ್ನು ನಿದಿಷ್ಟ ಗುರಿಗಳ ಮೇಲೆ, ಅಳೆದು-ಸುರಿದು ಮತ್ತು...
ಉಡುಪಿ

ಉಡುಪಿ ಶ್ರೀ ಕೃಷ್ಣ ದರ್ಶನ ಪಡೆದ ಶಾಸಕ ಶ್ರೀ ತೇಜಸ್ವಿ ಸೂರ್ಯ

Udupilive News
ಉಡುಪಿ:ಇತ್ತೀಚಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕೇಂದ್ರದ ಜನಪ್ರಿಯ ಯುವ ಶಾಸಕ , ಶ್ರೀ ತೇಜಸ್ವಿ ಸೂರ್ಯ ರವರು ತಮ್ಮ ಹೆಂಡತಿ ಶ್ರೀಮತಿ ಶಿವಶ್ರೀ ಯವರೊಡನೆ ಕುಟುಂಬಸಮೇತರಾಗಿ ಉಡುಪಿ ಗೆ ಆಗಮಿಸಿ ಶ್ರೀಕೃಷ್ಣ ಮುಖ್ಯಪ್ರಾಣ ರ...
ಉಡುಪಿ

ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

Udupilive News
ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ...
Blogಉಡುಪಿ

ದೈವಜ್ಞ ಸೊಸೈಟಿ ಬ್ಯಾಂಕ್ ಚುನಾವಣೆಯಲ್ಲಿ ಸತ್ಯನಾರಾಯಣ ಶೇಟ್ ಗೆ ಭರ್ಜರಿ ಗೆಲುವು.ಪ್ರತಿಸ್ಪರ್ಧಿ ಭಾಸ್ಕರ್ ಶೇಟ್ ಗೆ ಹೀನಾಯ ಸೋಲು.

Udupilive News
ದೈವಜ್ಞ ಸೊಸೈಟಿ ಚುನಾವಣೆಯಲ್ಲಿ ‌ಸಾಮಾನ್ಯ ಸ್ಥಾನದ‌ ಬದಲು ಪ್ರವರ್ಗ ಎ ಯಲ್ಲಿ ಸ್ಪರ್ಧಿಸಿದ ಭಾಸ್ಕರ ಶೇಟ್ ಹೀನಾಯ ಸೋಲನ್ನ ಕಂಡಿದ್ದಾರೆ.ಇತ್ತೀಚೆಗೆ ನಡೆದ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2025-30ನೇ ಸಾಲಿ‌ನ ಆಡಳಿತ ಮಂಡಳಿ...
ಉಡುಪಿ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

Udupilive News
ಉಡುಪಿ; ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು...