ಜೂ.23ರಂದು ದ.ಕ ಮತ್ತು ಉಡುಪಿ ಜಿಲ್ಲೆಯ 399 ಸ್ಥಳಗಳಲ್ಲಿ ಏಕಕಾಲದಲ್ಲಿ ಬಿಜೆಪಿ ಧರಣಿ.
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಿವಿಧ ಸಮಸ್ಯೆಗಳ ವಿರುದ್ಧ ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಪಂಗಳ ಎದುರು ಜೂ.23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ...
