Category : ಉಡುಪಿ

ಉಡುಪಿ

ಪ್ರಸಾದ್ ರಾಜ್ ಕಾಂಚನ್ ಹಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ

Udupilive News
ಸಮಾಜಕ್ಕೆ ದೃಷ್ಟಿ ಕೊಡುವ ಕೆಲಸ ಮಾಡಬೇಕಾಗಿದೆ ವಿನಯ್ ಕುಮಾರ್ ಸೊರಕೆ. ಯುವಕರಲ್ಲಿ ಕಣ್ಣಿನ ಬಗ್ಗೆ ಕಾಳಜಿ,ಸಮಾಜದ ಬಗ್ಗೆ ಚಿಂತನೆ ಬಂತು ಎಂದರೆ ಕಾಂಗ್ರೆಸ್ ಪಕ್ಷದ ಭವಿಷ್ಯ ಹತ್ತು ವರ್ಷಗಳ ಕಾಲ ಮುಂದೆ ಹೋದಂತೆ ಐವನ್...
ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

Udupilive News
ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು. ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು...
ಉಡುಪಿ

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

Udupilive News
ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಇದೇ ಜೂನ್ 15ರಂದು ಬೆಳಿಗ್ಗೆ 9ರಿಂದ 1ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ‘ನೇತ್ರದಾನ ಹಾಗೂ ನೇತ್ರದಾನ ಜಾಗೃತಿ ಶಿಬಿರ’ವನ್ನು ಆಯೋಜಿಸಲಾಗಿದೆ....
ಉಡುಪಿ

ಅಹಮದಾಬಾದ್ ವಿಮಾನ ದುರಂತ ಅತ್ಯಂತ ಬೇಸರದ ಸಂಗತಿ : ರಮೇಶ್ ಕಾಂಚನ್

Udupilive News
ಉಡುಪಿ: ಗುಜರಾತ್ ನ ಅಹಮದಾಬಾದಿನಿಂದ ಲಂಡನ್ನಿಗೆ ಹೊರಟ್ಟಿದ ವಿಮಾನ ಪತನಗೊಂಡು 241 ಪ್ರಯಾಣಿಕರು ಹಾಗೂ ದುರಂತಕ್ಕೀಡಾದ ವಿಮಾನ ಮೇಘಾನಿ ನಗರದ ವೈದ್ಯಕೀಯ ಕಾಲೇಜಿನ ವಸತಿ ನಿಲಯಕ್ಕೆ ಬಡಿದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದು ಅತ್ಯಂತ...
ಕುಂದಾಪುರಬೈಂದೂರುಬ್ರಹ್ಮಾವರ

ಕುಂದಾಪುರ| ವಿವಾಹಿತ ಮಹಿಳೆ ನಾಪತ್ತೆ – ಸ್ಕೂಟರ್, ಚಪ್ಪಲಿ ಸೇತುವೆ ಮೇಲೆ ಪತ್ತೆ! ದೂರು ದಾಖಲು

Udupilive News
ಕುಂದಾಪುರ| ವಿವಾಹಿತ ಮಹಿಳೆ ಯೋರ್ವರು ಜೂ. 9 ರಂದು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ. ಇವರ...
ಕುಂದಾಪುರಬೈಂದೂರುಬ್ರಹ್ಮಾವರ

ಮಾಬುಕಳ| ಅಪರಿಚಿತ ವಾಹನ ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಸಾವು!

Udupilive News
ಕೋಟ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಐರೊಡಿ ಪಂಚಾಯತ್ ಎದುರುಗಡೆ ಸಂಭವಿಸಿದೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಸುಮಾರು...
ಉಡುಪಿ

ಅಂಬಲಪಾಡಿ ಬಾಲ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್

Udupilive News
ಉಡುಪಿ, ಜೂ.9: ಅಂಬಲಪಾಡಿ 49ನೇ ವರ್ಷದ ಬಾಲ ಗಣೇಶೋತ್ಸವ ಸಮಿತಿಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ರವಿವಾರ ಅಂಬಲಪಾಡಿಯಲ್ಲಿ ಸಮಿತಿ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಸಮಿತಿಯ ಗೌರವಾಧ್ಯಕ್ಷರಾಗಿ...
ಉಡುಪಿ

ಯುವ ಬರಹಗಾರ ರಾಮಾಂಜಿ ಯವರಿಂ್ ನಮ್ಮ ಜಾತ್ರೆಯ ಹಿಂದೆ ಮುಂದೆ ಕವನ ವಾಚನ.

Udupilive News
ಉಡುಪಿ,: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಸನ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿಯಲ್ಲಿ...
ಉಡುಪಿಕುಂದಾಪುರದಕ್ಷಿಣ ಕನ್ನಡ

ಚಿಲ್ಲರೆ ನೀಡಿದ್ದಕ್ಕೆ ದಲಿತ ಯುವತಿಯ ಮೇಲೆ ಹಲ್ಲೆ: ಜಾತಿ ನಿಂದನೆ,ಎಸ್ ಪಿ ಭೇಟಿ

Udupilive News
ಕುಂದಾಪುರ : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ಮಾವಿನಕಟ್ಟೆಯ ಮೆಡಿಕಲ್ ಶಾಪೊಂದರಲ್ಲಿ ಔಷಧಿ ಖರೀದಿ ಮಾಡಲೆಂದು ಬಂದಿದ್ದ ಮಹಿಳೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಲಿತ ಸಮುದಾಯದ ಯುವತಿಯೊಬ್ಬರ ಮೇಲೆ ಹಲ್ಲೆ ನಡೆಸಿ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಅಂಗವಿಕಲರ ಕಲ್ಯಾಣಕ್ಕಾಗಿ ಜೀವನವನ್ನೇ ಮೂಡಿಪಾಗಿಟ್ಟಿರುವ ಜಗದೀಶ್ ಭಟ್ ಬಗ್ಗೆ ನಿಮಗೆಷ್ಟು ಗೊತ್ತು..?

Udupilive News
ಜಗದೀಶ್ ಭಟ್ ಮೂಲತಃ ಅಂಬಲಪಾಡಿ ಮೂಲದವರು ,ಹುಟ್ಟಿದಾಂಗಿನಿಂದ ಒಂದು ಕಾಲಿನ ಸ್ವಾಧೀನ ವಿಲ್ಲದೇ ಅಂಗವೈಕಲ್ಯ ಅವರಿಸಿಕೊಂಡಿತ್ತು.ಅದರೆ ದೃತಿಗೆಡದ ಅವರು ಸ್ವಾಭಿಮಾನದಿಂದ ಬದುಕಲು ಮುಂದಾಗಿದ್ದರು. ತನ್ನಂತೆ ಅಂಗವೈಕಲ್ಯ ಇರುವ ವಿಕಲಚೇತನರ ಸಹಾಯಕ್ಕಾಗಿ ಮುಂದೆ ನಿಂತರು.ಇಪ್ಪತೈದು ವರ್ಷಗಳ...