Category : ಉಡುಪಿ

ಉಡುಪಿ

ವಿದ್ಯುತ್ ಪ್ರಸರಣ ಕಾಮಗಾರಿ: ರೈತರಿಗೆ ತೊಂದರೆಯಾಗದಂತೆ ಕ್ರಮ

Udupilive News
ಉಡುಪಿ: ಉಡುಪಿಯಿಂದ ಕೇರಳಕ್ಕೆ ಸಾಗುವ ವಿದ್ಯುತ್ ಪ್ರಸರಣದ ತಂತಿ ಅಳವಡಿಕೆ ಕಾಮಗಾರಿಯನ್ನು ರೈತರಿಗೆ ತೊಂದರೆಯಾಗದಂತೆ ನಿರ್ವಹಿಸಲು ಸಂಬಂಧಿತರಿಗೆ ಸೂಚಿಸುವುದಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಉಡುಪಿ- ಕಾಸರಗೋಡು 400...
ಕುಂದಾಪುರಬೈಂದೂರು

ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

Udupilive News
ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಮಂಗಳವಾರ ಬೈಂದೂರು...
ಉಡುಪಿ

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

Udupilive News
ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆಯವರು ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್...
ಉಡುಪಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Udupilive News
ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ...
ಉಡುಪಿ

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupilive News
ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ...
ಉಡುಪಿರಾಜ್ಯ

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಇಡೀ ದೇಶಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಮಾದರಿ ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

Udupilive News
ಉಡುಪಿ:ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಉಡುಪಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Udupilive News
ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವಯ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ...
ಉಡುಪಿಬೈಂದೂರು

ಬೈಂದೂರಿನಲ್ಲಿ‌ ಕಾಣಿಸಿಕೊಂಡ‌ ಚಡ್ಡಿ ಗ್ಯಾಂಗ್ !

Udupilive News
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ. ಬೈಂದೂರು ತಾಲೂಕಿನ ನಾಗೂರಿನ ಮನೆಯೊಂದರ ಅಂಗಳದಲ್ಲಿ ಚಡ್ಡಿಗ್ಯಾಂಗ್ ಸದಸ್ಯನೋರ್ವ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ...
ಉಡುಪಿಬೈಂದೂರು

ಬೈಂದೂರು: ಸ್ಕೂಟಿಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು ಪಲ್ಟಿ- ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆಯ ರಕ್ಷಣೆ

Udupilive News
ಬೈಂದೂರು: ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು, ಲಾರಿ ಮಗುಚಿ ಬಿದ್ದು ಮಹಿಳೆ ಮಣ್ಣಿನಡಿ ಸಿಲುಕಿ ಅದೃಷ್ಟವಶಾತ್ ಪಾರಾದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ...
ಉಡುಪಿ

ಉಡುಪಿ‌ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ

Udupilive News
ಉಡುಪಿ-ಕಡಗೋಲು ಕೃಷ್ಣನ ಉಡುಪಿಯಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದೆ. ನರಕಚತುರ್ದಶಿಯ ಪ್ರಯುಕ್ತ ಕೃಷ್ಣ ಮಠದಲ್ಲಿ ವಿಶೇಷ ಪೂಜೆಗಳು ಜರುಗಿದವು. ಪರ್ಯಾಯ ಮಠಾಧೀಶರು ಮತ್ತು ಮಠದ ಸಿಬ್ಬಂದಿಗಳು ಜೊತೆಯಾಗಿ ಬೆರೆತು ತೈಲಾಭ್ಯಂಜನ ಮಾಡಿಕೊಳ್ಳೋದು ಈ ದಿನ ದ...