Category : ಉಡುಪಿ

ಉಡುಪಿ

ಜನಸಾಮಾನ್ಯರ ಕೆಲಸಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಮೀ ಆರ್ ಹೆಬ್ಬಾಳಕರ್

Udupilive News
ಉಡುಪಿ: ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಸಹಾನುಭೂತಿಯಿಂದ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ...
ಉಡುಪಿರಾಜ್ಯ

ಚಕ್ರವರ್ತಿ ಸೂಲಿಬೆಲೆಯವರು ಸುಳ್ಳನ ಚಕ್ರವರ್ತಿ.ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

Udupilive News
ಉಡುಪಿ: ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ...
ಉಡುಪಿ

ರೀಲ್ಸ್ ಹುಚ್ಚು, ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ.

Udupilive News
ಉಡುಪಿ: ಪತ್ನಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಾಳೆಂದು ಕೋಪಗೊಂಡು ಗಲಾಟೆ ಮಾಡಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೈದು ಪರಾರಿಯಾಗಿದ್ದ ಪತಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ : ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ...
ಉಡುಪಿರಾಜ್ಯ

ಶಾಲಾ ವಾಹನಗಳ ವಿರುದ್ದ ಪೊಲೀಸ್ ಕಾರ್ಯಚರಣೆ.282 ಕೇಸ್ 1,60,000 ಸಾವಿರ ದಂಡ.

Udupilive News
ಉಡುಪಿ: ಕಳೆದ ಹಲವು ದಿನಗಳಿಂದ ಶಾಲಾ ವಾಹನಗಳು ಅಜಾಗರುಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸುತ್ರಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಚರಣೆಗೆ ಇಳಿದಿತ್ತು . ವಿಶೇಷ ತಪಾಷಣಾ ಡ್ರೈವ್‌...
ಉಡುಪಿಕಾಪುಕಾರ್ಕಳಬೈಂದೂರುಬ್ರಹ್ಮಾವರರಾಜ್ಯಹೆಬ್ರಿ

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News
ಉಡುಪಿ: ದೇಶದಲ್ಲಿ ಒಂದು ಒಳ್ಳೆಯ ಸರಕಾರ ಆಡಳಿತದಲ್ಲಿದ್ದಾಗ ದೇಶ ಹೇಗೆ ಉತ್ತಮ ಪ್ರಗತಿಯೊಂದಿಗೆ ಸಾಧನೆಯ ಉತ್ತುಂಗಕ್ಕೇರಲು ಸಾಧ್ಯವಾಗುತ್ತದೆ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ...
ಉಡುಪಿ

ನನ್ನಿಂದ ಸಾಧ್ಯವಾದಷ್ಟು ಕೆಲಸಗಳನ್ನು ಜನರಿಗೆ ಮಾಡಿಕೊಟ್ಟಿದ್ದೇನೆ.ಕೆ ವಿದ್ಯಾಕುಮಾರಿ.

Udupilive News
ಉಡುಪಿ: ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮವಾದ ಜಿಲ್ಲೆಯಾಗಿದ್ದು, ಇಲ್ಲಿರುವ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮ ರೀತಿಯಿಂದ ಕೂಡಿದ್ದು, ಒಂದು ತಂಡವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ...
ಉಡುಪಿ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ

Udupilive News
ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.ಮಂಗಳವಾರ ಸಂಜೆ ರಾಜ್ಯ ಸರಕಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...
ಉಡುಪಿ

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ ,ಮಣಿಪಾಲ ಆರೋಗ್ಯ ಕಾರ್ಡ್ 2025 ರ  ನೋಂದಣಿ ಪ್ರಾರಂಭ

Udupilive News
ಮಣಿಪಾಲ: 17 ಜೂನ್ 2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಪ್ರವೇಶಿಸಬಹುದಾದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಗಮನಾರ್ಹ...
ಉಡುಪಿ

ಉಡುಪಿ: ನೀಟ್ ಸಾಧಕರಿಗೆ ಸನ್ಮಾನ

Udupilive News
ಉಡುಪಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಇರುವ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (ನೀಟ್)ನಲ್ಲಿ ಉಡುಪಿ ಜಿಲ್ಲೆಗೆ ಅಗ್ರಸ್ಥಾನ ಗಳಿಸಿದ ಸಲ್ಮಾನ್ ಅಲಿ ಮತ್ತು ಶ್ರೀಹರಿ ಅವರನ್ನು ಇಲ್ಲಿನ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್...
ಉಡುಪಿ

ಕೊಡಂಕೂರು :ಕೀಳು ಮಟ್ಟದ ರಾಜಕೀಯ ,ಸಾರ್ವಜನಿಕರಿಗಾಗಿ ನಿರ್ಮಿಸಿದ್ದ ಬಸ್ ತಂಗುದಾಣವನ್ನೇ ಕೆಡವಿದ ನಗರಸಭೆ.

Udupilive News
ಉಡುಪಿಕೊಡಂಕೂರು :ಕೀಳು ಮಟ್ಟದ ರಾಜಕೀಯ ,ಸಾರ್ವಜನಿಕರಿಗಾಗಿ ನಿರ್ಮಿಸಿದ್ದ ಬಸ್ ತಂಗುದಾಣವನ್ನೇ ಕೆಡವಿದ ನಗರಸಭೆ.\nಉಡುಪಿ: ಕೀಳು ಮಟ್ಟದ ರಾಜಕೀಯಕ್ಕೆ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಲಾಗಿದ್ದ ಬಸ್ ತಂಗುದಾಣವನ್ನು ನಗರಸಭೆ ಕೆಡವಿಹಾಕಿದೆ.ನಗರಸಭೆ ಅನುಮತಿಯ ಇಲ್ಲದೇ ಬಸ್ಸು ತಂಗುದಾಣ...