Category : ಉಡುಪಿ

ಉಡುಪಿ

ರಾತೋರಾತ್ರಿ ಲಾಠಿ ಹಿಡಿದು ಬೀದಿಗಿಳಿದ ಉಡುಪಿ ಪೊಲೀಸರು.ನಗರದ ಸಿಟಿ ಬಸ್ಸು ನಿಲ್ದಾಣದ ಬಳಿ ಮಂಗಳಮುಖಿಯರ ವಿರುದ್ದ ಕಾರ್ಯಚರಣೆಗಿಳಿದ ಖಾಕಿ ಪಡೆ.

Udupilive News
ನಗರದಲ್ಲಿ ನೂರಾರು ಪೊಲೀಸರ ಪಡೆ ಲಾಠಿ ಹಿಡಿದು ಧೀಢಿರಾಗಿ ಮಂಗಳಮುಖಿಯರ ವಿರುದ್ದ ಕಾರ್ಯಚರಣೆಗಿಳಿದಿದ್ದರು https://www.instagram.com/reel/DBhHLTYOvxf/?igsh=b3piYzg1dTY5d215 ನೂರಾರು ಪೊಲೀಸರು ನಗರದ ಸಿಟಿಬಸ್ ನಿಲ್ದಾಣ,ನರ್ಮ್ ಬಸ್ ನಿಲ್ದಾಣ,ಕೆ ಎಸ್ ಅರ್ ಟಿ ಸಿ ಹಳೇ ಬಸ್ಸು ನಿಲ್ದಾಣ...
ಉಡುಪಿ

ಉಡುಪಿ: ಕಳವಾಗಿದ್ದ 30ಕ್ಕೂ ಅಧಿಕ ಮೊಬೈಲ್ ಫೋನ್‌ ವಾರಸುದಾರರಿಗೆ ಹಸ್ತಾಂತರ

Udupilive News
ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಠಾಣೆಯ ಮುಂಭಾಗದಲ್ಲಿ ಗುರುವಾರ ನಡೆಯಿತು. ಮೊಬೈಲ್ ಹಸ್ತಾಂತರಿಸಿ ಮಾತನಾಡಿದ ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ.‌ ಅವರು,...
ಉಡುಪಿ

ಸಹಕಾರ ಭಾರತಿ,ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ಆಯ್ಕೆ.

Udupilive News
ಉಡುಪಿ: ಸಹಕಾರಿ ಕ್ಷೇತ್ರದ ರಾಷ್ಟ್ರಮಟ್ಟದ ಸಹಕಾರಿ ಸಂಘಟನೆಯಾದ ಸಹಕಾರ ಭಾರತಿಯ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ರವರು ಆಯ್ಕೆಯಾಗಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಹಂಸ ಚೈತನ್ಯ ಸೊಸೈಟಿಯ ಅಧ್ಯಕ್ಷರಾದ ಸುದೀಶ್ ನಾಯಕ್, ಸಂಘಟನಾ...
ಕುಂದಾಪುರಬೈಂದೂರು

ಕೊನೆಗೂ ಅಲೂರಿನ ಪಿಸ್ತೂಲ್ ಗ್ಯಾಂಗ್ ಅರೆಸ್ಟ್.ಗಂಗೊಳ್ಳಿ ಪೊಲೀಸರ ಕಾರ್ಯಚರಣೆ.

Udupilive News
ಪಡುಕೋಣೆ ಜನತೆಯನ್ನು ಬೆಚ್ಚಿ ಬೀಳಿಸಿದ ಪ್ರಕರಣ: ಕೊನೆಗೂ ಆಲೂರಿ‌ನ ಪಿಸ್ತೂಲ್ ಗ್ಯಾಂಗ್ ಅಂದರ್! ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಮಾರಕಾಯುಧಗಳಿಂದ ಸಿನಿಮೀಯ ರೀತಿಯಲ್ಲಿ ಬಂದ ತಂಡ ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಗೆ ತಪ್ಪಿದ...
ಉಡುಪಿದಕ್ಷಿಣ ಕನ್ನಡಬೆಳ್ತಂಗಡಿ-ಬಂಟ್ವಾಳ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ

Udupilive News
ಮಂಗಳೂರು,ಅ.24;ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ ಸಾಧಿಸಿದರು. ಕಿಶೋರ್ ಅವರು...
ಉಡುಪಿದಕ್ಷಿಣ ಕನ್ನಡರಾಜ್ಯ

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Udupilive News
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್‌ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೈಂದೂರುಬ್ರಹ್ಮಾವರಮಂಗಳೂರುಹೆಬ್ರಿ

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News
ಮಂಗಳೂರು: ಕರಾವಳಿಯಲ್ಲಿ ಕೋಣಗಳ ಓಟದ ಅಬ್ಬರ ಶುರುವಾಗಲಿದೆ.ದಕ್ಷಿಣ ಉಡುಪಿ ಮತ್ತು ಕಾಸರಗೋಡು ಜಿಲ್ಲೆಯನ್ನೊಳಗೊಂಡ ಜಿಲ್ಲಾ ಕಂಬಳ ಸಮಿತಿ ಈ ಬಾರಿಯ ಕಂಬಳದ ವೇಳಾ ಪಟ್ಟಿಯನ್ನು‌ ಬಿಡುಗಡೆ ಮಾಡಿದೆ.ಮೊದಲ ಕಂಬಳವು ನವಂಬರ್ ಒಂಬತ್ತರಂದು ಪನಿಪಿಲ್ಲಾದಲ್ಲಿ ಅರಂಭಗೊಳ್ಳಲಿದೆ....
ಉಡುಪಿದಕ್ಷಿಣ ಕನ್ನಡ

ಅ.25ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2024

Udupilive News
ಉಡುಪಿ: ಕೆನಾರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಹಿಂಭಾಗದ ರಿಟೇಲ್ ಅಸೆಟ್ ಹಬ್ ನಲ್ಲಿ “ಕೆನರಾ...
ಉಡುಪಿ

ಯೋಗ ಎನ್ನುವುದು ಮಾಹಿತಿ‌ ಅಲ್ಲ,ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಆಕಾಂಕ್ಷೆ ಇದೆ.ಬಾಬಾ ರಾಮ್ ದೇವ್

Udupilive News
ಉಡುಪಿ: ಯೋಗ ಎನ್ನುವುದು ಮಾಹಿತಿ ಅಲ್ಲ, ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಕೊಳ್ಳಬೇಕೆಂಬ ಆಕಾಂಕ್ಷೆ ಇದೆ ಎಂದು ಪತಂಜಲಿ ಯೋಗ ಪೀಠ ಹರಿದ್ವಾರದ ಸಂಸ್ಥಾಪಕ ಬಾಬಾ ರಾಮ್‌ದೇವ್‌ ಹೇಳಿದರು. ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಗುರುವಾರ(ಅ24)...
ಉಡುಪಿಕಾಪು

ಶ್ರೀ ಕೃಷ್ಣ ಮಠಕ್ಕೆ ಅಗಮಿಸಿದ ಯೋಗಗುರು ಬಾಬಾರಾಮ್ ದೇವ್ ಜೀಗೆ ಪೂರ್ಣಕುಂಭ ಸ್ವಾಗತ

Udupilive News
ಶ್ರೀ ಕೃಷ್ಣ ಮಠಕ್ಕೆ ಯೋಗಋಷಿ ಸ್ವಾಮಿ ರಾಮದೇವ್ ಜೀ ಮಹಾರಾಜ್ ರವರು ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಪೂರ್ಣಕುಂಭ ಸ್ವಾಗತ ಮಾಡಿ, ಬಾಬಾ ರಾಮದೇವ್ ರವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣ...