ಜನಸಾಮಾನ್ಯರ ಕೆಲಸಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಮೀ ಆರ್ ಹೆಬ್ಬಾಳಕರ್
ಉಡುಪಿ: ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಸಹಾನುಭೂತಿಯಿಂದ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ...
