ಕಾರ್ಕಳ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಬ್ಯಾನರ್ – ಇಬ್ಬರ ಬಂಧನ
ಕಾರ್ಕಳ: ಇಲ್ಲಿನ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಸೆ.3ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ...