ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ ಅಯ್ಕೆ
ಉಡುಪಿ: ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ,ಜಿಲ್ಲಾ ಉಪಾಧ್ಯಕ್ಷರಾಗಿ ವಿಜಯ್ ಪಡುಕುದ್ರು, ಅಬ್ದುಲ್ ಅಝೀಜ್ ಉದ್ಯಾವರ, ಸಯ್ಯದ್ ಫರೀದ್ ಅವರನ್ನು ಆಯ್ಕೆ ಮಾಡಲಾಯಿತು. ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್ ನಲ್ಲಿ ವೆಲ್ಫೇರ್ ಪಾರ್ಟಿ...