Category : ಉಡುಪಿ

ಉಡುಪಿರಾಜ್ಯ

ಇಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Udupilive News
ಬೆಂಗಳೂರು: ಅ.9ರಂದು ಬುಧವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ...
ಉಡುಪಿಕುಂದಾಪುರಬ್ರಹ್ಮಾವರ

ರಾಷ್ಟ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾದ ಕೋಡಿ-ಕನ್ಯಾಣ ಗೋಪಾಲ್ ಖಾರ್ವಿ

Udupilive News
ಕೋಟ: 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾನ ಬೋಪಲ್ ನಲ್ಲಿ ನಡೆಯುವ ರಾಷ್ಟ್ರ...
ಉಡುಪಿಕುಂದಾಪುರಬೈಂದೂರು

ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರಿಗೆ ಹಾನಿ

Udupilive News
ಕುಂದಾಪುರ: ಸೋಮವಾರ ರಾತ್ರಿಯ ಭಾರೀ ಗಾಳಿ – ಮಳೆಗೆ ಶಂಕರನಾರಾಯಣ ಗ್ರಾಮದ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಾವಿನಕೊಡ್ಲುವಿನ ಯುವಕನೊಬ್ಬನಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ಶಂಕನರಾಯಣ ಗ್ರಾಮದ ಅರಣ್ಯ ಇಲಾಖೆಯ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರರಾಜ್ಯಹೆಬ್ರಿ

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚನೆ | ಜೆ.ಎಂ.ಎಫ್.ಸಿ‌ ನ್ಯಾಯಾಲಯ ಆರೋಪಿಗೆ ನೀಡಿದ್ದ ಜಾಮೀನು ಆದೇಶ ರದ್ದುಗೊಳಿಸಿದ ಹೈಕೋರ್ಟ್

Udupilive News
ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಉಡುಪಿದಕ್ಷಿಣ ಕನ್ನಡ

ಆಲ್ವಿನ್ ಡಿಸೋಜಾ ಹಲ್ಲೆಕೋರರನ್ನು ಶೀಘ್ರ ಬಂಧಿಸಿ – ಕಥೊಲಿಕ್ ಸಭಾ ಉಡುಪಿ ಪ್ರದೇಶ ಆಗ್ರಹ

Udupilive News
ಉಡುಪಿ: ಮರಳು ಮಾಫಿಯಾದ ವಿರುದ್ದ ಧ್ವನಿ ಎತ್ತಿದ್ದ ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷರಾಗಿರುವ ಆಲ್ವಿನ್ ಡಿಸೋಜಾ ಅವರ ಮೇಲೆ ದುಷ್ಕರ್ಮಿಗಳಿಂದ ನಡೆದಿರುವ ಮಾರಣಾಂತಿಕ ಹಲ್ಲೆ ಖಂಡನೀಯ. ಕೃತ್ಯವೆಸಗಿರುವ ದುಷ್ಕರ್ಮಿಗಳನ್ನು ಈವರೆಗೆ ಬಂಧಿಸದೇ...
ಉಡುಪಿ

ಪಂಚಾಯತ್ ರಾಜ್ ಇಲಾಖೆಯ ಆಡಳಿತ ಸ್ಥಗಿತ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಕೋಟ ಒತ್ತಾಯ

Udupilive News
ಕರ್ನಾಟಕ ರಾಜ್ಯದ ಸರಿ ಸುಮಾರು 6,000 ದಷ್ಟು ಗ್ರಾಮ ಪಂಚಾಯತಿಗಳ ಆಡಳಿತ ವ್ಯವಸ್ಥೆ ಸಿಬ್ಬಂದಿಗಳ ಮುಷ್ಕರದಿಂದಾಗಿ ಸ್ಥಗಿತ ಆಗಿದೆ. ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ನೀರು ಸರಬರಾಜು ಸಿಬ್ಬಂದಿಗಳು,...
ಅಂತಾರಾಷ್ಟ್ರೀಯಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರರಾಜ್ಯಹೆಬ್ರಿ

ಮುಳ್ಳುಗುಡ್ಡೆ ಕೊರಗಜ್ಜನ ನೇಮೋತ್ಸವದಲ್ಲಿ ಭಾಗಿಯಾದ ನಟೊ ರಚಿತಾರಾಮ್

Udupilive News
ಉಡುಪಿ: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತಾ ರಾಮ್ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕ ಸಮೀಪ ಇರುವ ಮುಳ್ಳಗುಡ್ಡೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.ಕ್ಷೇತ್ರದಲ್ಲಿ ನಡೆದ ಕೊರಗಜ್ಜನ ನೇಮೋತ್ಸವದಲ್ಕಿ ಭಾಗಯಾಗದರು. ಕ್ಷೇತ್ರದಲ್ಲಿ ವಿಶೇಷ ಪೂಜೆ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

Udupilive News
ಉಡುಪಿ: ಕಾರೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅ.7 ರ ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ...
ಉಡುಪಿ

ದ.ಸಂ.ಸ ರಾಜ್ಯ ಸಂಘಟನಾ ಸಂಚಾಲಕರಾಗಿ ಉಡುಪಿಯ ಸುಂದರ ಮಾಸ್ತರ್ ಆಯ್ಕೆ

Udupilive News
ಉಡುಪಿ: ಇಂದು ತುಮಕೂರಿನಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸರ್ವ ಸಧಸ್ಯರ ಮಹಾಅಧಿವೇಶನದಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ದಲಿತ ಸಂಘರ್ಷ ಸಮಿತಿ ಹುಟ್ಟಿದಾಗಿನಿಂದಲೂ...
ಉಡುಪಿಕಾಪುಕಾರ್ಕಳ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

Udupilive News
ಉಡುಪಿ:ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು ಇಲ್ಲಿಯ ಸಮಾಜಕಾರ್ಯ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಅವರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...