Category : ಉಡುಪಿ

ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಹೆಬ್ರಿ

ಅ.9ಕ್ಕೆ ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉದ್ಘಾಟನೆ

Udupilive News
ಉಡುಪಿ: ಉತ್ತರ ಹಾಗೂ ದಕ್ಷಿಣ ಭಾರತದಾದ್ಯಂತ ಹೆಸರು ಮಾಡಿರುವ ಓಷಿಯನ್ ಪರ್ಲ್ ಹೋಟೆಲ್ ಪ್ರೈವೇಟ್ ಲಿಮಿಟೆಡ್‌ ನ ಎರಡನೇ ಶಾಖೆ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಇದೇ ಅ.9ಕ್ಕೆ ಉಡುಪಿಯ ಕಲ್ಸಂಕದಲ್ಲಿರುವ ಟೈಮ್ಸ್...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯಹೆಬ್ರಿ

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Udupilive News
ಉಡುಪಿ: ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳನ್ನೊಳಗೊಂಡ ನವೀಕೃತ ಪುರುಷರ ವಿಭಾಗವು ಇದೇ ಬರುವ ಅ.9ರಂದು ಶುಭಾರಂಭಗೊಳ್ಳಲಿದೆ.ಉಡುಪಿಯ ಗೀತಾಂಜಲಿ ಸಿಲ್ಕ್ಸ್...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯಹೆಬ್ರಿ

ನಾರಾಯಣ ಗುರುಗಳ ಸಂದೇಶ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ

Udupilive News
ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ ( ರಿ) ವತಿಯಿಂದ ಅಯೋಜಿಸಲಾದ ನಾರಾಯಣ ಗುರುಗಳ ಸಂದೇಶ ಇಂದು ಮತ್ತು ನಾಳೆ ಎನ್ನುವ ವಿಷಯಧಾರಿತ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ಉಡುಪಿಯ ಬನ್ನಂಜೆ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupilive News
ಗಂಗೊಳ್ಳಿ : ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ...
ಉಡುಪಿಕಾರ್ಕಳಹೆಬ್ರಿ

ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ

Udupilive News
ಉಡುಪಿ: ಹೆಬ್ರಿ (Hebri) ತಾಲೂಕಿನ ಮುದ್ರಾಡಿಯಲ್ಲಿ ಭಾನುವಾರ ಸಂಭವಿಸಿದ ಮೇಘಸ್ಪೋಟದಲ್ಲಿ (Cloudburst) ನಾಪತ್ತೆಯಾದ ವೃದ್ಧೆ ದೇಹ ಶವವಾಗಿ ಪತ್ತೆಯಾಗಿದೆ. ಮೇಘಸ್ಪೋಟದ ಮಾದರಿಯಲ್ಲಿ ಏಕಾಏಕಿ ಮಳೆ ಸುರಿದಿದ್ದರಿಂದ ಚಂದ್ರ ಗೌಡ್ತಿ (85) ನೆರೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದರು....
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರು

ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ – ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ, ಸಂವಾದ

Udupilive News
ಬೈಂದೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್ / ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ...
ಉಡುಪಿ

ತಿರುಪತಿ ಲಡ್ಡು ಪ್ರಕರಣದಲ್ಲಿ ಪ್ರಧಾನಿ ಮೌನವೇಕೆ..? ರಮೇಶ್ ಕಾಂಚನ್

Udupilive News
ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ...
ಕುಂದಾಪುರಬೈಂದೂರು

ಇತಿಹಾಸ ಪ್ರಸಿದ್ಧ ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಅರ್ಚಕರಿಂದಲೇ ಚಿನ್ನಾಭರಣ ಕಳವು.

Udupilive News
ಬೇಲಿಯೇ ಎದ್ದು ಹೊಲ ಮೈಯೋದು ಅಂದ್ರೆ ಇದೇ ಇರಬೇಕು. ಶ್ರದ್ಧೆಯಿಂದ ದೇವಸ್ಥಾನದ ಪೂಜೆ ಮಾಡಬೇಕಾದ ಅರ್ಚಕರು ದೇವರಿಗೆ ಅರ್ಪಿಸಿದ ಚಿನ್ನವನ್ನು ಲಪಟಾಯಿಸಲು ಸಂಚುರೂಪಿಸಿ ಸಿಕ್ಕಿಬಿದ್ದ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ಇಲ್ಲಿನ ಇತಿಹಾಸ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

Udupilive News
ಕಾರ್ಕಳ : ಶಾಂಭವಿ ಹೊಳೆಗೆ ಬಿದ್ದು ಬಾಲಕನೋರ್ವ ಸಾವನಪ್ಪಿದ ದುರ್ಘಟನೆ ಇರ್ವತ್ತೂರಿನಲ್ಲಿ ಸಂಭವಿಸಿದೆ. ಚರಣ್ ರಾಜ್ (15) ಮೃತ ಬಾಲಕ. ಈತ ಸಾಣೂರು ಹೈಸ್ಕೂಲಿನಲ್ಲಿ 9 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸ್ನೇಹಿತರ ಜೊತೆ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

Udupilive News
ಹೊರಗೆ ಓಡಿಬಂದು ಅಪಾಯದಿಂದ ಪಾರಾದ ಕಾರ್ಮಿಕರು ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಸಿಬ್ಬಂದಿ ಹಾಗೂ ಇಬ್ಬರು ಕಾರ್ಮಿಕರು...