ಉಡುಪಿ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ ಮೀಟ್ ಉದ್ಘಾಟನೆ
ಉಡುಪಿ, ಆ.೧೬: ಉಡುಪಿ ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿ ಯೇಶನ್ ವತಿಯಿಂದ ಉಡುಪಿ ಜಿಲ್ಲಾ ಕಿರಿಯರ ಕ್ರೀಡಾಕೂಟ ಶನಿವಾರ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಮಣಿಪಾಲ...
