ಅಗಸ್ಟ್ 10 ರಂದು ಸೂಪರ್ ಹಿಟ್ ನಾಟಕ “ಶಾಂಭವಿ ” ಇದರ 222 ಪ್ರದರ್ಶನ ಮತ್ತು ಸಂಭ್ರಮಾಚರಣೆ
ತುಳು ಹಾಗೂ ಕನ್ನಡ ರಂಗಭೂಮಿಗೆ ಕಳೆದ 12 ವರ್ಷಗಳಿಂದ ದಿ.ಅಲೆವೂರು ಶೇಖರ್ ಪೂಜಾರಿಯವರ ಸಾರಥ್ಯದಲ್ಲಿ ಅದ್ಭುತ ಕಲಾಕಾಣಿಕೆಗಳನ್ನು ನೀಡುತ್ತಾ ಬಂದಿರುವ ಕಲಾತಂಡ ಅಭಿನಯ ಕಲಾವಿದರು, ಉಡುಪಿ. ಪ್ರಸ್ತುತ ಬಾಲಕೃಷ್ಣ ಶೆಟ್ಟಿ ನಿಟ್ಟೂರು ಇವರ ಸಾರಥ್ಯದಲ್ಲಿ,...
