Category : ಕಾರ್ಕಳ

ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಬೇಟೆಗಾಗಿ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ಬಂಧನ

Udupilive News
ಉಡುಪಿ: ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಕುದಿ ಗ್ರಾಮದ ಕೊಂಡಾಡಿಯ ಪ್ರದೀಪ್ (32) ಹಾಗೂ ಹಿರಿಯಡ್ಕ ಗುಡ್ಡೆಯಂಗಡಿಯ...
ಉಡುಪಿಕಾರ್ಕಳ

ಕಾರ್ಕಳ: ಕುಂಟಲ್ಪಾಡಿ ಬಳಿ ವ್ಯಕ್ತಿಯ ಬರ್ಬರ ಕೊಲೆ

Udupilive News
ಕಾರ್ಕಳ: ಇಲ್ಲಿನ ಕುಂಟಲ್ಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ವ್ಯಕ್ತಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿ ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮೂಲಗಳ...
ಉಡುಪಿಕಾಪುಕಾರ್ಕಳಬೈಂದೂರುಬ್ರಹ್ಮಾವರಹೆಬ್ರಿ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾದ ವಿನಯ್ ಕೊಲೆ ಅರೊಪಿಗಳು.ಕೊಲೆಗೆ ಕಾರಣವಾಯ್ತು ಆ ಒಂದು ಅಡಿಯೊ ಮೆಸೇಜ್

Udupilive News
ಉಡುಪಿ: ಪುತ್ತೂರು ಸುಬ್ರಮಣ್ಯ ನಿವಾಸಿ ವಿನಯ್ ದೇವಾಡಿಗನ‌ ಮನೆಗೆ ನುಗ್ಗಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ ಮೂವರು ಅರೋಪಿಗಳು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಕೊಕ್ಕರ್ಣೆ ಗಾಂಧಿ ನಗರ ನಿವಾಸಿ ಅಜಿತ್ (28) ಅಕ್ಷೇಂದ್ರ(34)...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರ

ತಲವಾರು ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Udupilive News
ಉಡುಪಿ: ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ.ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ....
ಉಡುಪಿಕಾರ್ಕಳ

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ. ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ

Udupilive News
ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೮ರಂದು ಧರ್ಮಯೋಗಿ ಮೋಹನ ಸ್ವಾಮೀಜಿಯವರ ೪ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ...
ಉಡುಪಿಕಾಪುಕಾರ್ಕಳಬೈಂದೂರುಬ್ರಹ್ಮಾವರರಾಜ್ಯಹೆಬ್ರಿ

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News
ಉಡುಪಿ: ದೇಶದಲ್ಲಿ ಒಂದು ಒಳ್ಳೆಯ ಸರಕಾರ ಆಡಳಿತದಲ್ಲಿದ್ದಾಗ ದೇಶ ಹೇಗೆ ಉತ್ತಮ ಪ್ರಗತಿಯೊಂದಿಗೆ ಸಾಧನೆಯ ಉತ್ತುಂಗಕ್ಕೇರಲು ಸಾಧ್ಯವಾಗುತ್ತದೆ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಅಂಗವಿಕಲರ ಕಲ್ಯಾಣಕ್ಕಾಗಿ ಜೀವನವನ್ನೇ ಮೂಡಿಪಾಗಿಟ್ಟಿರುವ ಜಗದೀಶ್ ಭಟ್ ಬಗ್ಗೆ ನಿಮಗೆಷ್ಟು ಗೊತ್ತು..?

Udupilive News
ಜಗದೀಶ್ ಭಟ್ ಮೂಲತಃ ಅಂಬಲಪಾಡಿ ಮೂಲದವರು ,ಹುಟ್ಟಿದಾಂಗಿನಿಂದ ಒಂದು ಕಾಲಿನ ಸ್ವಾಧೀನ ವಿಲ್ಲದೇ ಅಂಗವೈಕಲ್ಯ ಅವರಿಸಿಕೊಂಡಿತ್ತು.ಅದರೆ ದೃತಿಗೆಡದ ಅವರು ಸ್ವಾಭಿಮಾನದಿಂದ ಬದುಕಲು ಮುಂದಾಗಿದ್ದರು. ತನ್ನಂತೆ ಅಂಗವೈಕಲ್ಯ ಇರುವ ವಿಕಲಚೇತನರ ಸಹಾಯಕ್ಕಾಗಿ ಮುಂದೆ ನಿಂತರು.ಇಪ್ಪತೈದು ವರ್ಷಗಳ...
ಉಡುಪಿಕಾಪುಕಾರ್ಕಳ

ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸರಿಂದ ದಾಳಿ – ಬಿಹಾರ ಮೂಲದ ಆರೋಪಿ ಬಂಧನ.

Udupilive News
ಮಣಿಪಾಲ: ಉಡುಪಿ ಮಣಿಪಾಲ ರಸ್ತೆಯ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ಗೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಚುಮಾನ್‌ರಾಮ್ ಬಂಧಿತ ಆರೋಪಿ. ಈತ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿ

ಮಂಗಳೂರು: ಕಾರು ಅಫಘಾತ ಫೋಟೊಗ್ರಾಫರ್ ಸಾವು

Udupilive News
ಮಂಗಳೂರುಮಂಗಳೂರು: ಕಾರು ಅಫಘಾತ ಫೋಟೊಗ್ರಾಫರ್ ಸಾವು.\nಮಂಗಳೂರು : ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.ಅಪಘಾತದ ಲ್ಲಿ...
ಉಡುಪಿಕಾಪುಕಾರ್ಕಳ

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು

Udupilive News
ಶಂಕರಪುರ: ಕಾರ್ ಮತ್ತು ಟಿಪ್ಪರ್ ಮದ್ಯೆ ಅಫಘಾತ ನಡೆದು ಟಿಪ್ಪರ್ ಚಾಲಕ ತನ್ನದೇ ಟಿಪ್ಪರ್ ಅಡಿಗೆ ಬಿದ್ದು ಮೃತನಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ನಡೆದ...