ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ
ಉಡುಪಿ: ಹೆಬ್ರಿ (Hebri) ತಾಲೂಕಿನ ಮುದ್ರಾಡಿಯಲ್ಲಿ ಭಾನುವಾರ ಸಂಭವಿಸಿದ ಮೇಘಸ್ಪೋಟದಲ್ಲಿ (Cloudburst) ನಾಪತ್ತೆಯಾದ ವೃದ್ಧೆ ದೇಹ ಶವವಾಗಿ ಪತ್ತೆಯಾಗಿದೆ. ಮೇಘಸ್ಪೋಟದ ಮಾದರಿಯಲ್ಲಿ ಏಕಾಏಕಿ ಮಳೆ ಸುರಿದಿದ್ದರಿಂದ ಚಂದ್ರ ಗೌಡ್ತಿ (85) ನೆರೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದರು....