ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣ ಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ. ಕರಾವಳಿ...