ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ
ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲಿರುವ ಸರಕಾರಿ ಬಸ್ಸಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಸಿರು ನಿಶಾನೆ ತೋರಿದೆ ಚಾಲನೆ ನೀಡಿದರು. ಉಡುಪಿ – ಅಂಗಾರಕಟ್ಟೆ ಮಾರ್ಗವಾಗಿ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ...