ಕೊಲ್ಲೂರು ಮೂಕಾಂಬಿಕೆ ದರುಶನ ಪಡೆದ ತಮಿಳು ಸ್ಟಾರ್ ನಟ ಸೂರ್ಯ ಹಾಗೂ ನಟಿ ಜ್ಯೋತಿಕಾ .ಚಾಂಡಿಕಾ ಯಾಗದಲ್ಲಿ ಭಾಗಿ
ಕೊಲ್ಲೂರು: ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಹಾಗೂ ಪತ್ನಿ ಜ್ಯೋತಿಕಾ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ಸನ್ನಿಧಾನಕ್ಕೆ ಅಗಮಿಸಿ ದೇವಿ ದರುಶನ ಪಡೆದರು. ಸೋಮವಾರ ಬೆಳಿಗ್ಗೆ ಕ್ಷೇತ್ರಕ್ಕೆ ಅಗಮಿಸಿದ ಸೂರ್ಯ ದಂಪತಿಗಳು ಚಾಂಡಿಕಾ...