Category : ಕಾಪು

ಉಡುಪಿಕಾಪುಕುಂದಾಪುರ

ಕೊಲ್ಲೂರು ಮೂಕಾಂಬಿಕೆ ದರುಶನ ಪಡೆದ  ತಮಿಳು ಸ್ಟಾರ್ ನಟ ಸೂರ್ಯ ಹಾಗೂ ನಟಿ ಜ್ಯೋತಿಕಾ .ಚಾಂಡಿಕಾ ಯಾಗದಲ್ಲಿ‌ ಭಾಗಿ

Udupilive News
ಕೊಲ್ಲೂರು: ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಹಾಗೂ ಪತ್ನಿ ಜ್ಯೋತಿಕಾ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ಸನ್ನಿಧಾನಕ್ಕೆ ಅಗಮಿಸಿ ದೇವಿ ದರುಶನ ಪಡೆದರು. ಸೋಮವಾರ ಬೆಳಿಗ್ಗೆ ಕ್ಷೇತ್ರಕ್ಕೆ ಅಗಮಿಸಿದ ಸೂರ್ಯ ದಂಪತಿಗಳು ಚಾಂಡಿಕಾ...
ಕಾಪುಕಾರ್ಕಳಹೆಬ್ರಿ

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ

Udupilive News
ಉಡುಪಿ:ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಬ್ಲಾಕ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಮತ್ತು ಶ್ರೀ ಗೋಪಿನಾಥ್ ಭಟ್ ಇವರುಗಳನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ...
Blogಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರ

ಮಣಿಪಾಲ: ಕಾನೂನು ಉಲ್ಲಂಘನೆ ಡೀ-ಟೀ(ಭವಾನಿ) ಹಾಗೂ ಸೆವೆಂತ್ ಹೆವೆನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಪರವಾನಿಗೆ ರದ್ದು.

Udupilive News
ಉಡುಪಿ: ಪದೇ ಪದೇ ಅಪರಾಧ ಪ್ರಕರಣಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee (ಭವಾನಿ) ಲಾಡ್ಜಿಂಗ್ ಆ್ಯಂಡ್...
ಉಡುಪಿಕಾಪು

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Udupilive News
ಕಾಪು, ಅ. 26 : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು...
ಉಡುಪಿಕಾಪು

ಕಾಪು ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Udupilive News
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪದ ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ದಿಢೀರ್‌ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ಸಂಭವಿಸಿದೆ. ಉಡುಪಿ ಕಾಲೇಜೊಂದರ ಬಿಕಾಂ ಪದವಿ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೈಂದೂರುಬ್ರಹ್ಮಾವರಮಂಗಳೂರುಹೆಬ್ರಿ

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News
ಮಂಗಳೂರು: ಕರಾವಳಿಯಲ್ಲಿ ಕೋಣಗಳ ಓಟದ ಅಬ್ಬರ ಶುರುವಾಗಲಿದೆ.ದಕ್ಷಿಣ ಉಡುಪಿ ಮತ್ತು ಕಾಸರಗೋಡು ಜಿಲ್ಲೆಯನ್ನೊಳಗೊಂಡ ಜಿಲ್ಲಾ ಕಂಬಳ ಸಮಿತಿ ಈ ಬಾರಿಯ ಕಂಬಳದ ವೇಳಾ ಪಟ್ಟಿಯನ್ನು‌ ಬಿಡುಗಡೆ ಮಾಡಿದೆ.ಮೊದಲ ಕಂಬಳವು ನವಂಬರ್ ಒಂಬತ್ತರಂದು ಪನಿಪಿಲ್ಲಾದಲ್ಲಿ ಅರಂಭಗೊಳ್ಳಲಿದೆ....
ಉಡುಪಿಕಾಪು

ಶ್ರೀ ಕೃಷ್ಣ ಮಠಕ್ಕೆ ಅಗಮಿಸಿದ ಯೋಗಗುರು ಬಾಬಾರಾಮ್ ದೇವ್ ಜೀಗೆ ಪೂರ್ಣಕುಂಭ ಸ್ವಾಗತ

Udupilive News
ಶ್ರೀ ಕೃಷ್ಣ ಮಠಕ್ಕೆ ಯೋಗಋಷಿ ಸ್ವಾಮಿ ರಾಮದೇವ್ ಜೀ ಮಹಾರಾಜ್ ರವರು ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಪೂರ್ಣಕುಂಭ ಸ್ವಾಗತ ಮಾಡಿ, ಬಾಬಾ ರಾಮದೇವ್ ರವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣ...
ಉಡುಪಿಕಾಪುಕಾರ್ಕಳಬೈಂದೂರು

ಇಂದ್ರಾಳಿ ಬ್ರಿಡ್ಜ್ ಅವ್ಯವಸ್ಥೆ ವಿರುದ್ದ ಪ್ರತಿಭಟನೆಗೆ ಸಿದ್ದತೆ.ಬ್ರಿಡ್ಜ್ ಬಳಿ ದೌಡಾಯಿಸಿದ ಸಂಸದ,ಶಾಸಕರು.ಜನವರಿ ಹದಿನೈದರೊಳಗೆ ಪೂರ್ಣಗೊಳಿಸುವುದಾಗಿ ಮತ್ತೊಂದು ಭರವಸೆ ನೀಡಿದ ಕೋಟ

Udupilive News
ಉಡುಪಿ: ಭಾರೀ ವಿವಾದಕ್ಕೀಡಾಗಿರುವ ಇಂದ್ರಾಳಿ ಬ್ರಿಡ್ಜ್ ಕಾಮಾಗಾರಿ ಅವ್ಯವಸ್ಥೆಯ ವಿರುದ್ದ ಹೋರಾಟ ಸಮಿತಿ ಪ್ರತಿಭಟನೆಗೆ ಸಿದ್ದಾವಗುತ್ತಿದ್ದಂತೆ ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಯಶ್ ಪಾಲ್ ಸುವರ್ಣ ಕಾಮಾಗಾರಿ ಪ್ರದೇಶಕ್ಕೆ ದೌಡಾಯಿಸಿದ್ದಾರೆ....
ಉಡುಪಿಕಾಪು

ನ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

Udupilive News
ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರು

ಅ. 26-27 ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ

Udupilive News
ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ...