ಉಡುಪಿಯ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಶುಭಾರಂಭ
ಉಡುಪಿ: ಉಡುಪಿಯ ಹೃದಯಭಾಗ ಕಲ್ಸಂಕದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಇಂದು ಶುಭಾರಂಭಗೊಂಡಿತು. ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ...