ಉಡುಪಿ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾಸ್ ಉಡುಪಿ ಜಿಲ್ಲಾ ಮಹಿಳಾ ಘಟಕ, ಶಿರಡಿ ಸಾಯಿಬಾಬಾ ಮಂದಿರ ಕೊಡವೂರು ಹಾಗೂ ಎಪಿಎಂಸಿ ರಕ್ಷಣಾ ಸಮಿತಿಯ ಸಹಭಾಗಿತ್ವದಲ್ಲಿ ಬೃಹತ್ ಸಂಪ್ರದಾಯಿಕ...
ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ...
ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ....
ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ...
ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ...
ಬಾಳೆಗೊನೆ ಹಾಕುವ ಮೊದಲು ರಸ್ತೆ ಸರಿಯಾಗಲಿ ಉಡುಪಿ : ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ...
ಉಡುಪಿ: ಇತ್ತೀಚಿನ ದಿನದಲ್ಲಿ ಬಾಂಗ್ಲಾದೇಶದ ನಾಗರಿಕರು ಕರಾವಳಿ ಜಿಲ್ಲೆಗಳಲ್ಲಿ ವಾಸವಿರುವುದನ್ನು ಕಂಡು ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ತೀವ್ರ ಖಂಡಿಸಿದ್ದಾರೆ .ಕಳೆದ 11 ವರ್ಷಗಳಿಂದ ಆಡಳಿತ ಮಾಡುತ್ತಿರುವ...
ಉಡುಪಿಯಲ್ಲಿ ಬಾಂಗ್ಲಾ ವಲಸಿಗರ ವಿಚಾರವಾಗಿ ಶಾಸಕ ಯಶ್ ಪಾಲ್ ಸುವರ್ಣ ಕಾಂಗ್ರೆಸ್ ವಿರುದ್ದ ಹಾಯ್ದಿದ್ದಾರೆ.ಕಾಂಗ್ರೆಸ್ ನವರು ಮತ ಬ್ಯಾಂಕ್ ಓಲೈಕೆಗೆ ಬಾಂಗ್ಲಾದ ನುಸುಳು ಕೊರರಿಗೆ ಆಧಾರ್ ಕಾರ್ಡ್ ಸಿಗುವಂತೆ ಮಾಡಿದ್ದಾರೆ,ಇದು ವೋಟ್ ಬ್ಯಾಂಕಿಗಾಗಿ ನಡೆಯುತ್ತಿರುವ...
ಉಡುಪಿ: ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜೊತೆಗೆ ದತ್ತ ಪೀಠ ಹಾಗೂ ಪ್ರಮುಖ ವಿಷಯಗಳ ಬಗ್ಗೆ ಉಡುಪಿಯ ಮಥುರಾ ಹೋಟೆಲ್ ಕಂಫರ್ಟ್ಸ್ ನ ಸಭಾಂಗಣದಲ್ಲಿ ದಿನಾಂಕ 20 ರ ಆದಿತ್ಯವಾರ...
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್...