ಬಿಲ್ಲವ ಮಹಿಳೆಯ ಬಗ್ಗೆ ಅರಣ್ಯಾಧಿಕಾರಿಯಿಂದ ಅವಮಾನದ ಮಾತು,ಉಡುಪಿ ಜಿಲ್ಲಾ ಬಿಲ್ಲವ ವೇದಿಕೆ ಖಂಡನೆ
ಉಡುಪಿ: ಅರಣ್ಯಾಧಿಕಾರಿಯಾಗಿ ಜವಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದನ್ನು ಉಡುಪಿ ಜಿಲ್ಲಾ ವೇದಿಕೆ ಖಂಡನೆ ವ್ಯಕ್ತಪಡಿಸಿದೆ. ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು...