ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು
ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಋಷಿ (17) ವಿಷಸೇವಿಸಿ ಅತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ...