ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ
ಮಂಗಳೂರು,ಅ.24;ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ ಸಾಧಿಸಿದರು. ಕಿಶೋರ್ ಅವರು...