ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ ‘ಪೆಟಾ’
ಬೆಂಗಳೂರು: ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು (Bengaluru Kambala) ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ‘ಪೆಟಾ’ (PETA India) ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ...