Category : ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯ

ಮಂಗಳೂರು ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ – 6 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌

Udupilive News
ಮಂಗಳೂರು: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ಸಿಸಿಬಿ ಪೊಲೀಸರು (Mangaluru CCB Police)  6 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಓರ್ವ ನೈಜೀರಿಯನ್‌ ಪ್ರಜೆಯನ್ನ ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಇತಿಹಾಸದಲ್ಲಿ ಇದು...
ಉಡುಪಿದಕ್ಷಿಣ ಕನ್ನಡರಾಜ್ಯ

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News
 ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ...
ಉಡುಪಿದಕ್ಷಿಣ ಕನ್ನಡ

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News
ಉಡುಪಿ : ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನೊಬ್ಬ ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ ಉಡುಪಿಯಲ್ಲಿ ಕೇಳಿ ಬಂದಿದೆ. ಉಡುಪಿಯ ಮಣಿಪಾಲದಲ್ಲಿ ಈ ಘಟನೆ ನಡೆದಿದ್ದು, ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪದ ಮೇಲೆ ಸಹಪಾಠಿ...