6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ತಮ್ಮ ಮುಮ್ತಾಜ್ ಅಲಿ (Mumtaz Ali) ಅವರ ಮೃತದೇಹ ಪತ್ತೆಯಾಗಿದ್ದು, ಆರು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಮುಮ್ತಾಜ್ ಅಲಿ ಅವರು ಹನಿಟ್ರ್ಯಾಪ್‌ಗೆ...
