Category : ಹೆಬ್ರಿ
ಕೆಲಸವಿಲ್ಲದೇ ಕಂಗಲಾಗಬೇಡಿ ,ಕೈ ತುಂಬಾ ಸಂಬಳ ಕೊಡುವ ಕೆಲಸಗಳು ಇಲ್ಲಿದೆ.
ಉಡುಇ: ಕೆಲಸವಿಲ್ಲದೇ ಕಂಗಾಲಾಗಿರುವ ಯುವಕ ಯುವತಿಯರಿಗೆ ಸುವರ್ಣವಕಾಶ ಬಂದಿದೆ.ಕೈ ತುಂಬ ಸಂಬಳ ನೀಡುವ ಹುದ್ದೆಗಳು ಎಕ್ಸ್ ಪೋರ್ಟ್ ಕಂಪನಿಗಳಲ್ಲಿದ್ದು ನೀವು ಇಂದೇ ಅರ್ಜಿಗಳನ್ನು ಸಲ್ಲಿಸಿ. ಮಂಗಳೂರಿನಲ್ಲಿರುವ ಅತಿದೊಡ್ಡ ಮರೈನ್, ಶಿಪ್ಪಿಂಗ್ ಎಕ್ಸ್ಪೋರ್ಟ್ ಕಂಪೆನಿಯಲ್ಲಿ ಹಲವಾರು...
ಬೈಕ್ ಕಾರು ನಡುವೆ ಅಪಘಾತ ; ಬೈಕ್ ಸವಾರರಿಬ್ಬರು ಗಂಭಿರ
ಕಾರ್ಕಳ :- ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ...
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಉದ್ಯಾವರ ಟೊಯೋಟಾ ಸಂಸ್ಥೆಯಲ್ಲಿ ನೇರ ಸಂದರ್ಶನ.
ಉಡುಪಿ,: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 23 ರಂದು ಬೆಳಗ್ಗೆ 10.30 ಕ್ಕೆ ನಗರದ ಉದ್ಯಾವರದ ಯುನೈಟೆಡ್ ಟೊಯೋಟಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ...
ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ
ಉಡುಪಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ...
ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಚುನಾವಣಾ ಉಸ್ತುವಾರಿಗಳ ಸಭೆಯಲ್ಲಿ ಸಚಿವರ ಹೇಳಿಕೆಉಡುಪಿ:ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ...
ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ
ಉಡುಪಿ, ಅ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ...
ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ
ಕುಂದಾಪುರ: ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ....